Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

Dhrishya News by Dhrishya News
23/06/2026
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ
0
SHARES
81
VIEWS
Share on FacebookShare on Twitter

ಕಾರ್ಕಳ ತಾಲ್ಲೂಕಿನ ಮರ್ಣೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪಂಚಾಯತ್ ಸಭಾಭವನದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ನಡೆಸಾಲಾಗಿತ್ತಿದೆ .

ಈ ತರಬೇತಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂಡ್‌ಶೆಡ್ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಮರ್ಣೇ ಗ್ರಾಮ ಪಂಚಾಯತ್ ಅಜೆಕಾರು ಇವರ ವಿನಂತಿಯ ಮೇರೆಗೆ ಹಮ್ಮಿಕೊಳ್ಳಲಾಗಿದೆ. 18 ರಿಂದ 50 ವರ್ಷದ ಮಹಿಳೆಯರಿಗಾಗಿ ಆಯೋಜಿಸಲಾದ ಈ 14 ದಿನಗಳ ತರಬೇತಿಯಲ್ಲಿ ಕೃತಕ ಆಭರಣಗಳ ತಯಾರಿಕೆ, ಸೌಂದರ್ಯವರ್ಧಕ ಸೇವೆಗಳು, ಕೇಶ ವಿನ್ಯಾಸ, ಕೇಶಾಲಂಕಾರ, ಸೀರೆ ಉಡಿಸುವ ಕಲೆ ಸೇರಿದಂತೆ ವಿವಿಧ ಸ್ವ-ಉದ್ಯೋಗ ಕೌಶಲ್ಯಗಳ ಬಗ್ಗೆ ಸಮಗ್ರ ತರಬೇತಿ ನೀಡಲಾಯಿತು. ತರಬೇತಿಯಲ್ಲಿ ಸುಮಾರು 35 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿ, ಹೊಸ ಕೌಶಲ್ಯಗಳನ್ನು ಕಲಿತು ಸ್ವಂತ ಉದ್ಯೋಗ ಆರಂಭಿಸುವ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಳ್ಳುತ್ತಿದ್ದಾರೆ. ಮಹಿಳೆಯರ ಆತ್ಮವಿಶ್ವಾಸ ವೃದ್ಧಿ, ಆರ್ಥಿಕ ಸ್ವಾವಲಂಬನೆ ಹಾಗೂ ಕುಟುಂಬದ ಆದಾಯ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಭಾಗವಹಿಸಿದ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಗ್ರಾಮೀಣ ಮಹಿಳೆಯರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ.

Previous Post

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

Next Post

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News