Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

Dhrishya News by Dhrishya News
23/06/2026
in ಸುದ್ದಿಗಳು
0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು
0
SHARES
48
VIEWS
Share on FacebookShare on Twitter

ಹಿರಿಯಡ್ಕ, ಜೂನ್ 23: ಹೆಚ್ಚಿನ ಲಾಭದ ಆಸೆ ತೋರಿಸಿ Stake JP ಎಂಬ ವೆಬ್‌ಸೈಟ್‌ ಮೂಲಕ ವ್ಯಕ್ತಿಯೊಬ್ಬರಿಗೆ ₹3.50 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿಯಂತೆ, ಶೀಲಾವತಿ ಅವರ ಮೊಬೈಲ್‌ಗೆ ಸುಮಾರು ಎರಡು ತಿಂಗಳ ಹಿಂದೆ ಅಪರಿಚಿತರು ಸಂಪರ್ಕಿಸಿ, Stake JP ವೆಬ್‌ಸೈಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಕೆ ಮೂಡಿಸಿದ್ದರು. ಬಳಿಕ ಅವರು ಕಳುಹಿಸಿದ ಲಿಂಕ್‌ ಅನ್ನು ತೆರೆದು ಹಂತ ಹಂತವಾಗಿ ಒಟ್ಟು ₹4,02,000 ಅನ್ನು ಡಿಪಾಸಿಟ್‌ ಮಾಡಿದ್ದರು. ಆರಂಭದಲ್ಲಿ ಸ್ವಲ್ಪ ಮೊತ್ತವನ್ನು ಹಿಂದಿರುಗಿಸಿ ವಿಶ್ವಾಸ ಗಳಿಸಿದ ಆರೋಪಿಗಳು, ನಂತರ ಉಳಿದ ಹಣವನ್ನು ನೀಡದೆ ಸುಮಾರು ₹3,50,000 ವಂಚಿಸಿರುವುದಾಗಿ ಶೀಲಾವತಿ ಅವರು ದೂರಿನಲ್ಲಿ ತಿಳಿಸಿದ್ದಾರೆ.  ಈ ಕುರಿತು ನೀಡಲಾದ ದೂರಿನ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 42/2026 ದಾಖಲಿಸಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಸೂಚನೆ: ಹೆಚ್ಚಿನ ಲಾಭದ ಭರವಸೆ ನೀಡುವ ಅಪರಿಚಿತ ಲಿಂಕ್‌ಗಳು, ಹೂಡಿಕೆ ಅಥವಾ ಬೆಟ್ಟಿಂಗ್‌ ವೆಬ್‌ಸೈಟ್‌ಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Previous Post

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

Next Post

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News