Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

Dhrishya News by Dhrishya News
23/06/2026
in ಸುದ್ದಿಗಳು
0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ
0
SHARES
3
VIEWS
Share on FacebookShare on Twitter

ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನದ ಪ್ರಯುಕ್ತ ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಾಜೀವ್ ಕುಲಾಲ್ ಉಪಸ್ಥಿತರಿದ್ದರು.
ಹಿರಿಯರು ಮತ್ತು ಮಂಡಲದ ಕೋಶಾಧಿಕಾರಿಯಾದ ಪ್ರವೀಣ್ ಉಪ್ಪೂರು ದೀಪ ಪ್ರಜ್ವಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ದೇವಾನಂದ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ನಳಿನಿ ಪ್ರದೀಪ್ ರಾವ್, ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಯುವ ಮೋರ್ಚಾದ ಅಧ್ಯಕ್ಷ ಸುಶಾಂತ್ ಎಸ್ ಪೂಜಾರಿ, ಮಂಡಲದ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಮಂಡಲದ ಕಾರ್ಯದರ್ಶಿಯಾದ ರೇವತಿ ಆನಂದ, ಪ್ರಮುಖರಾದ ಎಸ್ ನಾರಾಯಣ್, ನಿತ್ಯಾನಂದ ಬಿ ಆರ್,ನಾಗವೇಣಿ, ಸತ್ಯರಾಜ್, ಪ್ರಸಾದ್ ಕುಮಾರ್, ಉಮಾ ಬಾಯಿ, ಮೀರಾಸದಾನಂದ,ಮಹಿಳಾ ಮೋರ್ಚೆ ಅಧ್ಯಕ್ಷೆ ರಮ್ಯಾ, ಪಕ್ಷದ ಕಾರ್ಯಕರ್ತರಾದ ಪ್ರಜ್ವಲ್ ದೇವಾಡಿಗ, ಭರತ್, ವಿಘ್ನೇಶ್ ಉಪಸ್ಥಿತರಿದ್ದರು.

Previous Post

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

Next Post

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News