Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

Dhrishya News by Dhrishya News
24/06/2026
in ಸುದ್ದಿಗಳು
0
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!
0
SHARES
258
VIEWS
Share on FacebookShare on Twitter

ಉಡುಪಿ:ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ aura creations ,event’s & pramotions ಹಾಗೂ ದೃಶ್ಯ ಮೀಡಿಯಾ ಸಹಯೋಗದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ.

🟢 1–5ನೇ ತರಗತಿ ವಿಭಾಗ
ವಿಷಯ: ಪರಿಸರ ಸಂರಕ್ಷಣೆ
🟠 6–10ನೇ ತರಗತಿ ವಿಭಾಗ
ವಿಷಯ: ತುಳುನಾಡಿನ ಸಂಸ್ಕೃತಿ

ಸ್ಪರ್ಧೆಯು ಜುಲೈ 5, 2026 (ಭಾನುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ನಾರಾಯಣ ಗುರು ಸಭಾಗ್ರಹ , ಬನ್ನಂಜೆ ಇಲ್ಲಿ ನಡೆಯಲಿದೆ.

ಜಿಲ್ಲೆಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಆಕರ್ಷಕ ಬಹುಮಾನಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಗಾಗಿ 94801 15547 ಸಂಖ್ಯೆಯನ್ನು ಸಂಪರ್ಕಿಸಬಹುದು.

Previous Post

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

Next Post

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News