Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

Dhrishya News by Dhrishya News
24/06/2026
in ಸುದ್ದಿಗಳು
0
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!
0
SHARES
76
VIEWS
Share on FacebookShare on Twitter

ಉಡುಪಿ: ದೃಶ್ಯ ಮೀಡಿಯಾ ಹಾಗೂ Aura Creations, Events & Promotions ಸಹಯೋಗದಲ್ಲಿ ಆರಾ ವುಮೆನ್ಸ್ ಫೆಸ್ಟ್ 2026 ಅಂಗವಾಗಿ ಮಹಿಳೆಯರಿಗಾಗಿ ಮೆಹೆಂದಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯ ವಿಷಯ: ಸಾಂಪ್ರದಾಯಿಕ ಮತ್ತು ಭಾರತೀಯ ಕಲೆ (Traditional & Indian Art) ಆಗಿದ್ದು, ಸ್ಪರ್ಧೆಯು ಜುಲೈ 5, 2026 (ಭಾನುವಾರ) ರಂದು ನಾರಾಯಣ ಗುರು ಸಭಾಗೃಹ, ಬನ್ನಂಜೆ, ಉಡುಪಿ ಇಲ್ಲಿ ನಡೆಯಲಿದೆ.
ವಿಜೇತರಿಗೆ ಆಕರ್ಷಕ ಬಹುಮಾನಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಎಲ್ಲಾ ಸ್ಪರ್ಧಿಗಳಿಗೆ ಭಾಗವಹಿಸುವ ಪ್ರಮಾಣಪತ್ರವೂ ನೀಡಲಾಗುತ್ತದೆ.
ಆಸಕ್ತ ಮಹಿಳೆಯರು ಮುಂಗಡವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗೆ 94801 15547 ಸಂಖ್ಯೆಯನ್ನು ಸಂಪರ್ಕಿಸಬಹುದು.

Previous Post

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

Next Post

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News