Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

Dhrishya News by Dhrishya News
24/06/2026
in ಆರೋಗ್ಯ, ಸುದ್ದಿಗಳು
0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ
0
SHARES
7
VIEWS
Share on FacebookShare on Twitter

ಉಡುಪಿ, ಜೂ.24: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ(ಎನ್‌ಸಿಡಿ), ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಇವುಗಳ ಸಹಯೋಗದೊಂದಿಗೆ ಪತ್ರಕರ್ತರಿಗೆ ಉಚಿತ ಆರೋಗ್ಯ ಶಿಬಿರವನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಂಘದ 2026-27ನೇ ಸಾಲಿನ ಸದಸ್ಯತ್ವ ಕಾರ್ಡ್‌ಗಳನ್ನು ವಿತರಿಸಲಾಯಿತು.

ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಮಾತನಾಡಿ, ಒತ್ತಡದ ವೃತ್ತಿ ಬದುಕಿನಲ್ಲಿರುವ ಪತ್ರಕರ್ತರು ದಿನಕ್ಕೆ 45 ನಿಮಿಷ ವ್ಯಾಯಮ, ವಾಕಿಂಗ್‌ಗೆ ಮೀಸಲಿರಿಸಬೇಕು. ಈ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ಮಾಡಬೇಕು ಎಂದು ಹೇಳಿದರು. ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ, ಹಿಮೋಗ್ಲೋಬಿನ್ ಪರೀಕ್ಷೆ, ಕೊಲೆಸ್ಟ್ರಾಲ್, ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಯಿತು. ಅಸಾಂಕ್ರಮಿಕ ರೋಗಿಗಳ ಬಗ್ಗೆ ಜೀವನ ಶೈಲಿ ಮಾರ್ಪಡು ಬಗ್ಗೆ ಮಾಹಿತಿ, ಪಿಜಿಯೋ ಥೆರಪಿ, ತಂಬಾಕು ದುಷ್ಪಾರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಿಬಿರದಲ್ಲಿ 100ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಪ್ರಯೋಜನ ಪಡೆದು ಕೊಂಡರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

Next Post

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check