Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

Dhrishya News by Dhrishya News
25/06/2026
in ಸುದ್ದಿಗಳು
0
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…
0
SHARES
52
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ಪುರಸಭೆ ಸಿಬ್ಬಂದಿಗಳಿಗೆ ತಡರಾತ್ರಿ ವರೆಗೆ ಸಭೆ ನಡೆಸಿದ ಉಡುಪಿ ಜಿಲ್ಲಾ ಯೋಜನಾ ನಿರ್ದೇಶಕ ಮಹಿಳಾ ಸಿಬ್ಬಂದಿಗಳನ್ನು ಗದರಿಸಿ ಬೆದರಿಸಿ ಏಕವಚನ ಬೈದು ಅವಮಾನ ಮಾಡಿ ಕೆಲಸದಿಂದಲೇ ಕಿತ್ತು ಹಾಕುತ್ತೇನೆ ಎಂದು ಸಿಟ್ಟಿನಿಂದ ಅತಿರೇಕವಾಗಿ ವರ್ತಿಸಿದ ಘಟನೆ ಕಾರ್ಕಳ ಪುರಸಭೆಯಲ್ಲಿ ನಡೆದಿದೆ.

ಬುಧವಾರ ಸಾಯಂಕಾಲ 5.15ಕ್ಕೆ ಕಾರ್ಕಳ ಪುರಸಭೆ ಕಚೇರಿಗೆ ಬಂದ ಯೋಜನಾ ನಿರ್ದೇಶಕ ಸುಬ್ರಮಣ್ಯ ಶೆಟ್ಟಿ ನೇತೃತ್ವದ ತಂಡ ಸಿಬ್ಬಂದಿಗಳನ್ನು ಕಚೇರಿ ಸಮಯವಾದರೂ ಹೋಗದಂತೆ ಅದೇಶಿಸಿ ಪುರಸಭಾ ಮುಖ್ಯಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸುಬ್ರಮಣ್ಯ ಶೆಟ್ಟಿ ಪೌರ ಕಾರ್ಮಿಕರ ಕೊರತೆ ಇದೆ ಇರುವ ಪೌರ ಕಾರ್ಮಿಕರನ್ನು ಬಳಸಿಕೊಂಡು ಸ್ವಚ್ಛತೆ ಮನೆ ಮನೆ ಕಸ ಸಂಗ್ರಹಣೆ ಹಾಗೂ ನಗರ ಸುಂದರೀಕರಣ, ಚರಂಡಿ ಸ್ವಚ್ಛತೆ ಮಾಡಲಾಗ್ತುತಿದೆ ಎಂದು ವಿವರಣೆ ನೀಡುತ್ತಿದ್ದಾಗ ಏಕ ಏಕಿ ಮಹಿಳಾ ಸಿಬ್ಬಂದಿಗೆ ಏಕವಚನದಲ್ಲಿ ಬೈದು ನಿಂದಿಸಿ ಅವಮಾನಿಸುವುದರ ಜೊತೆಗೆ ನಿನ್ನನ್ನು ಇಲ್ಲಿಂದ ಓಡಿಸ್ತೇನೆ ಬೆದರಿಕೆ ಹಾಕಿರುವ ಬಗ್ಗೆ ತಿಳಿದು ಬಂದಿದೆ.
ತನ್ನ ಕಂಪ್ಯೂಟರ್ ನಲ್ಲಿರುವ ಇಂಜಿನಿಯರಿಂಗ್ ವಿಭಾಗದ ಕಡತಗಳು ಉದ್ದೇಶ ಪೂರ್ವಕವಾಗಿ ಡಿಲೀಟ್ ಮಾಡಲಾಗಿದೆ ಎಂದು ಮಹಿಳಾ ಸಿಬ್ಬಂದಿ ಮುಖ್ಯಾಧಿಕಾರಿಯವರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಸ್ವತಃ  ಮಹಿಳಾ ಸಿಬ್ಬಂದಿ ಜವಬ್ದಾರಿ  ಎಂಬಂತೆ ನಿರ್ಲಕ್ಷ   ತೋರಲಾಗಿತ್ತು. ಸಭೆಯ ಸಂದರ್ಭದಲ್ಲಿ ದೂರು ನೀಡಿದ ಮಹಿಳಾ ಸಿಬ್ಬಂದಿ ತರಾಟೆಗೆ ತೆಗೆದುಕೊಂಡ ಯೋಜನಾ ನಿರ್ದೇಶಕ ಸುಬ್ರಮಣ್ಯ ಶೆಟ್ಟಿ  ಏಕವಚನದಲ್ಲಿ ಬೈದು ನಿಂದಿಸಿ ಅಪಮಾನಿಸಿದ್ದಾರೆ ಎಂದು ತಿಳಿದು ಬಂದಿದೆ
ರಾತ್ರಿ 8.30 ಆದರೂ ಮನೆಗೆ ಬಾರದ ಫೋನ್ ಕಾಲ್ ಉತ್ತರ ಬರದೇ ಇದ್ದಾಗ ಕೆಲವೊಂದು ಮಹಿಳಾ ಸಿಬ್ಬಂದಿಯ ಕುಟುಂಬಸ್ಥರು ಪುರಸಭೆಗೆ ಬಂದಾಗ ಸಭೆ ನಡೆಯುತ್ತಿರುವುದು ಕಂಡು ಬಂತು ರಾತ್ರಿ ಸಮಯದಲ್ಲಿ ಪುರಸಭೆ ಬಾಗಿಲು ತೆರೆದೇ ಇದೆ ಕಚೇರಿ ವಿದ್ಯುತ್ ದೀಪಗಳು ಉರಿಯುತ್ತಿರುವುದನ್ನು ಕಂಡು ಸಾರ್ವಜನಿಕರು, ಪತ್ರಕರ್ತರೊಬ್ಬರು ಕಚೇರಿಗೆ ಹೋದಾಗ ಕೂಡಲೇ ಸಭೆ ಮುಗಿಸಿ ತಮ್ಮ ತಮ್ಮ ಸರಕಾರಿ ವಾಹನಗಳಲ್ಲಿ ಹೊರಟುಹೋದರೆ ದೂರದ ಊರಿಗೆ ಹಳ್ಳಿಗಳಿಗೆ ಹೋಗಬೇಕಾಗಿದ್ದ ಸಿಬ್ಬಂದಿಗಳು ಬಸ್ಸು ಗಳಿಲ್ಲದೆ ಪರದಾಡುತ್ತಿದ್ದರೆ ಸೂಕ್ತ ವ್ಯವಸ್ಥೆ ಮಾಡಬೇಕಿದ್ದ ಮುಖ್ಯಧಿಕಾರಿ, ಯೋಜನಾ ನಿರ್ದೇಶಕರು ತಮ್ಮ ಸರ್ಕಾರಿ ವಾಹನಗಳಲ್ಲಿ ನಿಶ್ಚಿoತೆಯಾಗಿ ಮನೆ ಸೇರಿ ಪುರಸಭೆ ಸಿಬ್ಬಂದಿಗಳು ಮಹಿಳಾ ಸಿಬ್ಬಂದಿಗಳು ಪರಿಸ್ಥಿತಿ ಕಂಡು ಸಾರ್ವಜನಿಕರು ವ್ಯವಸ್ಥೆ ಮಾಡಿ ಮನೆ ತಲುಪುವoತಾಯಿತು.
ಈ ಹಿಂದೆಯೂ ಹಲವಾರು ಬಾರಿ ಪುರಸಭಾ ಅಧಿಕಾರಿಗಳು, ಮಹಿಳಾ ಸಿಬ್ಬಂದಿಗಳನ್ನು ಹಲವಾರು ಬಾರಿ ತಮ್ಮಕಛೇರಿಗೆ ಕರೆಸಿ ಬೈದು ನಿಂದಿಸುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ಇವರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ಸಿಬ್ಬಂದಿಗಳು ಹಾಗೂ ಅವರ ಕುಟುಂಬಸ್ಥರಿಂದ ಕೇಳಿ ಬರುತ್ತಿದೆ.

Previous Post

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

Next Post

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News