Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

Dhrishya News by Dhrishya News
25/06/2026
in ಆರೋಗ್ಯ, ಸುದ್ದಿಗಳು
0
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ
0
SHARES
4
VIEWS
Share on FacebookShare on Twitter

ಕಾರ್ಕಳ, ಜೂನ್ 25: ಕಾರ್ಕಳ ಟೈಗರ್ಸ್, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಬ್ಲಡ್ ಶುಗರ್ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಜುಲೈ 5ರಂದು (ಭಾನುವಾರ) ಆಯೋಜಿಸಲಾಗಿದೆ.
ಶಿಬಿರವು ಸಾಲ್ಮರ್, ಕಾರ್ಕಳದಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ. ವೈದ್ಯರಾದ ಡಾ. ಕಾರ್ತಿಕ್ ರಾವ್ (MD, DNB Medicine) ಅವರಿಂದ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ನಡೆಸಲಾಗುವುದು. ಜೊತೆಗೆ ಕಣ್ಣಿನ ತಜ್ಞರಿಂದ ಸಮಗ್ರ ನೇತ್ರ ತಪಾಸಣೆ ನಡೆಯಲಿದೆ.
ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಡಯಾಬಿಟಿಕ್ ರೆಟಿನೋಪತಿ ಹಾಗೂ ಗ್ಲೂಕೋಮಾ ತಪಾಸಣೆ, ಅಗತ್ಯವಿರುವವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಕುರಿತು ಉಚಿತ ಸಲಹೆ ಮತ್ತು ಫಿಸಿಯೋಥೆರಪಿ ಹಾಗೂ ಅಕ್ಯುಪ್ರೆಶರ್ ಸೇವೆಗಳನ್ನೂ ಒದಗಿಸಲಾಗುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಮಧುಕರ ಕನ್ನಾರ್ – 9844761421
ಮೋಹನ್ ದಾಸ್ ಶೆಟ್ಟಿ – 8496895530
ಪ್ರದೀಪ್ ತ್ರಂಗಾರ್ – 9901144080
ಪ್ರವೀಣ್ ಕುಮಾರ್ – 7892976977

Previous Post

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News