Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

Dhrishya News by Dhrishya News
26/06/2026
in ಸುದ್ದಿಗಳು
0
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ
0
SHARES
26
VIEWS
Share on FacebookShare on Twitter

ಕಾರ್ಕಳ: ಮಾನವನಿಗೆ ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು. ನಮ್ಮ ಪ್ರಾಚೀನ ಆಹಾರ ಪದ್ಧತಿ, ಮಿತಾಹಾರ, ನಿಯಮಿತ ವ್ಯಾಯಾಮ, ಯೋಗ ಹಾಗೂ ಸತ್ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವೃದ್ಧಾಪ್ಯದಲ್ಲಿಯೂ ಉತ್ತಮ ಆರೋಗ್ಯದಿಂದ ಬದುಕಬಹುದು ಎಂದು ಖ್ಯಾತ ವೈದ್ಯ ಹಾಗೂ ಪರಿಸರ ತಜ್ಞ ಡಾ. ಸತ್ಯನಾರಾಯಣ ಭಟ್ ಹೇಳಿದರು.
ಕಾರ್ಕಳ ತಾಲೂಕು ಹಿರಿಯ ನಾಗರಿಕರ ಸಂಘದ ಆಶ್ರಯದಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ಖ್ಯಾತ ವಕೀಲ ವಿಜೇಂದ್ರ ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಿರುವುದು ಅಗತ್ಯ. ಆಸ್ತಿ ಖರೀದಿ-ಮಾರಾಟ, ವಿಲ್ ಬರೆಯುವುದು ಸೇರಿದಂತೆ ವಿವಿಧ ಕಾನೂನು ಸಂಬಂಧಿತ ವಿಚಾರಗಳಲ್ಲಿ ಸರಿಯಾದ ಮಾಹಿತಿ ಹೊಂದಿದ್ದರೆ ಅನಗತ್ಯ ವಿವಾದಗಳಿಂದ ದೂರವಿರಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ. ಕಮಲಾಕ್ಷ ಕಾಮತ್ ವಹಿಸಿ ಸ್ವಾಗತಿಸಿದರು. ಜಯರಾಮ ಕಾಮತ್ ಪ್ರಾರ್ಥನೆ ನೆರವೇರಿಸಿದರು. ಪ್ರದೀಪ್ ನಾಯಕ ಹಾಗೂ ಕೇಶವ ನಂಬಿಯಾರ್ ಅತಿಥಿಗಳನ್ನು ಪರಿಚಯಿಸಿದರು. ಸಂಘದ ಕಾರ್ಯದರ್ಶಿ ಜಗದೀಶ ಗೋಖಲೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಶೈಲಜಾ ಹೆಗಡೆ ನಿರೂಪಿಸಿದರು.

Previous Post

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

Next Post

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

28/09/2026

Recent News

imunify-bot-check