Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್..!!

Dhrishya News by Dhrishya News
02/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದ, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ. ಈ ಮೂಲಕ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Previous Post

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ..!!

Next Post

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check