Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

Dhrishya News by Dhrishya News
27/06/2026
in ಸುದ್ದಿಗಳು
0
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 
0
SHARES
68
VIEWS
Share on FacebookShare on Twitter

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ(ಎಂಬ್ರಾಯ್ಡರಿ) ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಶ್ರೀ ದಯಾನಂದ ಕೋಟ್ಯಾನ್, ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯೇಷನ್ ನ ಉಡುಪಿ ಜಿಲ್ಲಾಧ್ಯಕರು ಹಾಗೂ ಮಾಲಕರು, ಔಟ್ ಫಿಟ್ ಲೇಡೀಸ್ ಟೈಲರ್ ಉಡುಪಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಆಸಕ್ತಿಯ ಕ್ಷೇತ್ರವಾಗಿರುವ ಟೈಲರಿಂಗ್ ಹಾಗೂ ಎಂಬ್ರಾಯ್ಡರಿ ಉದ್ಯಮವು ಅತ್ಯಂತ ಲಾಭದಾಯಕ ಹಾಗೂ ಬಹಳ ಬೇಡಿಕೆಯಿರುವ ಕ್ಷೇತ್ರವಾಗಿದೆ. ಇದರಿಂದ ಮಹಿಳೆಯರಿಗೆ ಸ್ವ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸಬಲತೆಯನ್ನು ಹೊಂದಲು ಸಾಧ್ಯವಾಗುತ್ತದೆ. ಸ್ವಾಭಿಮಾನದಿಂದ ಬದುಕಲು ಪ್ರೇರಣೆ ನೀಡುತ್ತದೆ. ಇನ್ನೊಬ್ಬರ ಮುಂದೆ ನಿಂತು ಕೈ ಚಾಚುವ ಪ್ರಮೇಯ ತಪ್ಪುತ್ತದೆ. ಹಾಗಾಗಿ ಸ್ವ ಉದ್ಯೋಗ ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ ಎಂದರು. ಸಮಾಜದಲ್ಲಿ ಗೌರವಯುತವಾದ ಸ್ಥಾನ ಮಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಯುವ ಜನತೆಗೆ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಸಂಸ್ಥೆ ನೆರವಾಗ್ತಿದೆ. ಒಂದು ತಿಂಗಳು ತಮ್ಮ ಇತರೆ ಕೆಲಸಗಳನ್ನು ಬದಿಗಿರಿಸಿ, ಸಂಸ್ಥೆಯು ನೀಡುವ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದು ಯಶಸ್ವಿ ಉದ್ಯಮಗಳಾಗಿ ಎಂದು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಸಂತೋಷ್ ಶೆಟ್ಟಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಸಂಸ್ಥೆಯಲ್ಲಿ ಸಿಗುವ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು, ಇಲ್ಲಿನ ಸವಲತ್ತುಗಳನ್ನು ನಿಮ್ಮ ಪ್ರೀತಿಪಾತ್ರರಲಿ ಹಂಚಿಕೊಂಡು  ದೇಶದ ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸೋಣ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

Previous Post

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

Next Post

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

'ಸ್ವರ್ಣ ಕಾರ್ಕಳ' ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News