Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

Dhrishya News by Dhrishya News
28/06/2026
in ಮುಖಪುಟ
0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 
0
SHARES
404
VIEWS
Share on FacebookShare on Twitter

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದ ರ ಸಹಯೋಗದೊಂದಿಗೆ , ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂನ್ 29 ಸೋಮವಾರ ಸಂಜೆ 4 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಲಿದೆ 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕನ್ಸ್ಟೇಬಲ್ ಗಳ ನೇರ ನೇಮಕಾತಿ ಮೂಲಕ 3395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು , ಅರ್ಜಿ ಸಲ್ಲಿಸಲು 2026 ರ ಜುಲೈ 3 ಕೊನೆಯ ದಿನಾಂಕವಾಗಿದ್ದು 

ಪೊಲೀಸ್ ಇಲಾಖೆ ಹುದ್ದೆಗೆ ಈ ಭಾಗದ ಹೆಚ್ಚಿನ ಯುವಕ ಯುವತಿಯರು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಗೊಳ್ಳಲೆoಬ ಉದ್ದೇಶದಿಂದ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ, ಅನುಭವಿ ಅಧಿಕಾರಿಗಳಿಂದ ಮಾಹಿತಿ ನೀಡಲಾಗುವುದು ಯುವಕ, ಯುವತಿಯರು ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಹರಿರಾಮ್ ಶಂಕರ್ ಐ ಪಿ ಎಸ್ ಮತ್ತು ಕಾರ್ಕಳ ಡಿ ವೈ ಎಸ್ ಪಿ ವಿಜಯ ಪ್ರಸಾದ್ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Previous Post

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

Next Post

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check