Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ

Dhrishya News by Dhrishya News
29/06/2026
in ಸುದ್ದಿಗಳು
0
ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ
0
SHARES
12
VIEWS
Share on FacebookShare on Twitter

ಉಡುಪಿ: ಯಕ್ಷಗಾನ ಕಲಾರಂಗ ರಿ., ಉಡುಪಿ ವತಿಯಿಂದ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾದ 100 ಮನೆಗಳ ಯೋಜನೆಯ ಅಂಗವಾಗಿ ಆಯೋಜಿಸಲಾದ “ಸೂರು ನೂರರ ಸಡಗರ” ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಭಾಗವಹಿಸಿ, ಶಿಕ್ಷಣ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಯಕ್ಷಗಾನ ಕಲಾರಂಗದ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.
ಸೋದೆ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಡಾ. ಎಚ್. ಎಸ್. ಬಲ್ಲಾಳ್, ಆನಂದ ಸಿ. ಕುಂದರ್, ರಾಘವೇಂದ್ರ ಭಟ್, ಯಕ್ಷಗಾನ ಕಲಾರಂಗದ ಮಾಜಿ ಅಧ್ಯಕ್ಷರಾದ ಶಿವರಾಮ ಶೆಟ್ಟಿ ತಲ್ಲೂರು ಹಾಗೂ ಗಣೇಶ್ ರಾವ್, ಅಧ್ಯಕ್ಷ ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Previous Post

ದೆಹಲಿಯಲ್ಲಿ ಪುತ್ತಿಗೆ ಮಠದ ಹೊಸ ಶಾಖೆ

Next Post

ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check