Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

Dhrishya News by Dhrishya News
29/06/2026
in ಸುದ್ದಿಗಳು
0
ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ
0
SHARES
21
VIEWS
Share on FacebookShare on Twitter

 ಬ್ರಹ್ಮಾವರ : ಜೂನ್ 28, ಆದಿತ್ಯವಾರ  ಬೆಳಿಗ್ಗೆ 10 ಗಂಟೆಗೆ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಬಳಿ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ ಅಂಬೇಡ್ಕರ್ ಭವನ ಆರೂರು ಇಲ್ಲಿ ಜರುಗಿತು, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿರುವ ಯೋಗೀಶ್ ಶೆಟ್ಟಿ ಜೆಪ್ಪು ಇವರ ನಿರ್ದೇಶನದ ಮೇರೆಗೆ, ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರು ಆಗಿರುವ ಶ್ರೀ ಫ್ರಾಂಕಿ ಡಿಸೋಜಾ ಸರ್ ಇವರ ನೇತೃತ್ವದಲ್ಲಿ, ಹಾಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿರುವ ಸುರೇಂದ್ರ ಸರ್ ಇವರ ಜೊತೆಯಾಗಿ, ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಹೋರಾಟದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಬ್ರಹ್ಮಾವರ ಘಟಕದ ನೂತನ ಪದಾಧಿಕಾರಗಳಿಗೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸೂರ್ಯ ಚಂದ್ರರ ಶಾಲನ್ನು ನೀಡಿ ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ಘಟಕಕ್ಕೆ ಸ್ವಾಗತಿಸಿಕೊಂಡರು, ಈ ಸಭೆಯಲ್ಲಿ ಬ್ರಹ್ಮಾವರ ಘಟಕದ ಗೌರವಾಧ್ಯಕ್ಷರಾಗಿರುವ (ಪ್ರದೀಪ್ )ದೀಪುಅಣ್ಣ ಚಾಂತಾರ್, ಅಧ್ಯಕ್ಷರಾಗಿರುವ ಶರತ್ ರಾಜ್ ಆರೂರು, ಪ್ರಧಾನ ಕಾರ್ಯದರ್ಶಿಗಳಾಗಿರುವ ಮಹೇಂದ್ರ ಆಚಾರ್ಯ ಹೆರಂಜೆ, ಉಪಾಧ್ಯಕ್ಷರಾಗಿರುವ ನಿತಿನ್ ಶೆಟ್ಟಿ ಪೇತ್ರಿ, ಸಂಘಟನಾ ಕಾರ್ಯದರ್ಶಿಗಳಾಗಿರುವ ವಿಜಯ ನಾಯ್ಕ್ ಆರೂರು, ಕೋಶಾಧಿಕಾರಿಗಳಾಗಿರುವ ವಿಘ್ನೇಶ್ ನಾಯ್ಕ್ ಆರೂರು, ಹಾಗೂ ಸದಸ್ಯರಾಗಿರುವ ವಿಜಯ್ ಆರೂರು, ರವಿ ಆರೂರು, ರಾಕೇಶ್, ಸತ್ಯನಾರಾಯಣ ಹೇರೂರು, ಉಮೇಶ್ ಬಿರ್ತಿ, ಅಜಿತ್ ಕರ್ಜೆ, ವೈಶಾಲ್ ಬ್ರಹ್ಮಾವರ, ಶಶಾಂಕ್ ಹೇರೂರು, ಸುಶಾಂತ್ ಕೊಳಂಬೆ, ರಮೇಶ್, ಸಾಹಿರಾಜ್ ಶೆಟ್ಟಿ, ಪ್ರಕಾಶ್ ಹೇರೂರು, ಕೀರ್ತಿರಾಜ್ ಬ್ರಹ್ಮಾವರ, ಗೋಪಾಲ್ ನಾಯ್ಕ್ ಆರೂರು, ಉಪಸ್ಥಿತರಿದ್ದರು.

Previous Post

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

Next Post

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

'Sparkle Like No Other', (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News