Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

Dhrishya News by Dhrishya News
29/06/2026
in ಸುದ್ದಿಗಳು
0
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!
0
SHARES
3
VIEWS
Share on FacebookShare on Twitter

ಉಡುಪಿ, ಜೂನ್ 29: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿನ ಅಸಮರ್ಪಕತೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯ ಪಡೆಯಲು ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಸೌಲಭ್ಯಗಳು ದೊರೆಯದಿರುವ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದೇ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, 7 ದಿನಗಳೊಳಗೆ ಸಮಸ್ಯೆ ಪರಿಹರಿಸಬೇಕು, ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ ಹಾಗೂ ಪ್ರದೀಪ್ ಕುಂದರ್, ಉಪಾಧ್ಯಕ್ಷರಾದ ಗುರುರಾಜ್ ಮಾಡ, ಗಜೇಂದ್ರ ಎಸ್. ಬೆಳಮನೆ, ಪೃಥ್ವಿರಾಜ್ ಮಣಿಪಾಲ, ಕಾರ್ಯದರ್ಶಿಗಳಾದ ರಾಕೇಶ್ ಅಮೀನ್ ಕಾರ್ಕಳ, ನಿತೇಶ್ ಶೆಟ್ಟಿ ಕಪ್ಪೆಟ್ಟು, ಯತೀಶ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ದರ್ಶಿತ್ ಶೆಟ್ಟಿ, ಗಣೇಶ್ ಕುಂದರ್, ನಿತೇಶ್, ಆದಿತ್ಯ ಆಚಾರ್ಯ, ಗ್ರಾಮಾಂತರ ಅಧ್ಯಕ್ಷ ಸುಶಾಂತ್ ಪೂಜಾರಿ ಹಾಗೂ ಉಪಾಧ್ಯಕ್ಷ ಆಯುಷ್ ಪೂಜಾರಿ ಉಪಸ್ಥಿತರಿದ್ದರು.

Previous Post

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

Recent News

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved