Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

Dhrishya News by Dhrishya News
29/06/2026
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ
0
SHARES
35
VIEWS
Share on FacebookShare on Twitter

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಸಹಯೋಗದೊಂದಿಗೆ , ಪೊಲೀಸ್ ಇಲಾಖೆಗೆ ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು
ಜೂನ್ 29 ಸೋಮವಾರ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಿತು
ಈ ಸಂದರ್ಭದಲ್ಲಿ ಕಾರ್ಕಳ ವ್ರತ್ತ ನೀರಿಕ್ಷಕ ಸಂದೀಪ್ ಜಿ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸಕ್ಕೆ ವಿಪುಲ ಅವಕಾಶಗಳಿದ್ದು ಕರ್ನಾಟಕದ ವಿವಿಧ ಭಾಗದ ಜನರು ಹೆಚ್ಚಿನ ಸಂಖ್ಯೆಯಲಿದ್ದಾರೆ ಆದರೆ ಕರಾವಳಿ ಕರ್ನಾಟಕ ಭಾಗದ ಜನರ ಪ್ರತಿನಿದಿತ್ವ ಬಹಳ ಕಮ್ಮಿ ಇದೆ ಕೇವಲ ಬೆರಳೆಣಿಕೆಯಸ್ಟು ಜನರು ಮಾತ್ರ ಇದ್ದಾರೆ ಈ ಭಾಗದ ಜನರು ಬುದ್ದಿವಂತರು ವಿದ್ಯಾವಂತರು ಇಂತಹ ಅವಕಾಶಗಳನ್ನು ಸದ್ಭಳಕೆ ಮಾಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಎಂ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಸವಲತ್ತುಹಾಗೂ ಕೆಲಸದ ಉಪಯೋಗಗಳ ಪೂರ್ಣ ಮಾಹಿತಿ ನೀಡಿದರು
ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು
ಈ ಸಂದರ್ಭದಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರಿಕ್ಷಕರು(ತನಿಖೆ ) ನವೀನ್ ಬೊರ್ಕರ್, ಪ್ರೊಬೆಷನರಿ ಪಿಎಸ್ಐ ಸೀಮಾ ಅಂಜುಮ್ ಉಪಸ್ಥಿತರಿದ್ದರು

Previous Post

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

Next Post

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News