Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Dhrishya News by Dhrishya News
30/06/2026
in ಸುದ್ದಿಗಳು
0
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
0
SHARES
21
VIEWS
Share on FacebookShare on Twitter

ಕಾರ್ಕಳ,ಜೂ.29: ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ (ರಿ,) ಕಾಡುಹೊಳೆ ಇದರ ವತಿಯಿಂದ ಈ ಸಾಲಿನ SSLC ಹಾಗೂ ದ್ವಿತೀಯ PUC ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳಿಸಿ ಸಾಧನೆಗೈದ ಕಾಡುಹೊಳೆ ವಾರ್ಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಜೂ.28 ರಂದು ಭಾನುವಾರ ಕಾಡುಹೊಳೆ ದತ್ತಮಂದಿರದ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ದತ್ತ ಮಂದಿರದ ಹುಣ್ಣಿಮೆ ಪೂಜೆಯಲ್ಲಿ ಭಾಗವಹಿಸಿ ಸನ್ಮಾನಿತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿ ಉದ್ಯಮಿ ಕಾಡುಹೊಳೆ ಭೂತಮಾರು ಸತೀಶ್ ಶೆಟ್ಟಿ, ಮುದ್ರಾಡಿ ಅನುದಾನಿತ ಪ್ರೌಢಶಾಲಾ ಶಿಕ್ಷಕ ಮಹೇಶ್ ನಾಯ್ಕ್, ನಿವೃತ್ತ ಶಿಕ್ಷಕ ಸುಬ್ರಹ್ಮಣ್ಯ ರಾವ್ ಕಾಡುಹೊಳೆ, ಜ್ಯೋತಿ ಪ್ರೌಢಶಾಲಾ ಶಿಕ್ಷಕ ಜನಾರ್ದನ ನಾಯ್ಕ್, ಮರಾಠಿ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಸತೀಶ್ ನಾಯ್ಕ್, ದತ್ತಾತ್ರೇಯ ಮಹಿಳಾ ಭಜನಾ ಮಂಡಳಿ ಗೌರವಾಧ್ಯಕ್ಷೆ ಸುಗಂಧಿ ಹೆಗ್ಡೆ ಉಪಸ್ಥಿತರಿದ್ದರು.
ದತ್ತಾತ್ರೇಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Previous Post

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

Next Post

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News