Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

Dhrishya News by Dhrishya News
30/06/2026
in ಸುದ್ದಿಗಳು
0
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ
0
SHARES
8
VIEWS
Share on FacebookShare on Twitter

ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್ ಕುಮಾರ್ ಎನ್ ಕೆ ಅವರಿಗೆ ಅವರ ತಂಡದ ವಿಮಾ ಪ್ರತಿನಿಧಿಗಳಿಂದ ಸೇವಾ ಗೌರವ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಪುವಿನ ಜೆಸಿ ಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾಪು ಶಾಖೆಯ ಹಿರಿಯ ಶಾಖ ವ್ಯವಸ್ಥಾಪಕ ಬಾಲಚಂದ್ರ ಬಿ ಮತ್ತು ಕುಂದಾಪುರ ಶಾಖೆಯ ಸಹಾಯಕ ವ್ಯವಸ್ಥಾಪಕ, ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ರವರ ಸೇವೆಯ ಬಗ್ಗೆ ಗುಣಗಾನ ಮಾಡಿ, ಶುಭ ಹಾರೈಸಿದರು.

ತನ್ನ ತಂಡದ ವಿಮಾ ಪ್ರತಿನಿಧಿಗಳಿಂದ ಸೇವಾ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಎನ್ ಕೆ, ನನ್ನ ತಂಡವು ಒಂದು ಕುಟುಂಬ ಸದಸ್ಯರಂತೆ ಇದ್ದು, ಪ್ರತಿಯೋರ್ವ ಸಾಧನೆ ಮಾಡುವಂತೆ ಮುನ್ನಡೆಸಿದ್ದೀರಿ. ಹಲವು ಸದಸ್ಯರು ಎಲ್ ಐ ಸಿ ಯಲ್ಲಿ ವಿಶೇಷ ಸಾಧನೆ ಮಾಡಿದ್ದೀರಿ. ನನ್ನಿಂದ ಆಗುವ ಸಹಕಾರವನ್ನು ತಮಗೆ ನೀಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಅವರ ಪತ್ನಿ ಪಲ್ಲವಿ, ಪುತ್ರಿ ಧ್ವನಿ, ತಂದೆ ಕೃಷ್ಣಮೂರ್ತಿ, ಕಾಪು ಶಾಖೆಯ ಅಭಿವೃದ್ಧಿ ಅಧಿಕಾರಿಗಳು, ಹಿರಿಯ – ಕಿರಿಯ ವಿಮಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಝೆಡ್ ಎಮ್ ಸದಸ್ಯ ಫೆಲಿಕ್ಸ್ ಡಿಸೋಜಾ ಕೃತಜ್ಞತಾ ಪತ್ರ ವಾಚಿಸಿದರು. ವಿಮಾ ಪ್ರತಿನಿಧಿ ರೂಪೇಶ್ ಸ್ವಾಗತಿಸಿದರೆ, ನವೀನ್ ಕ್ವಾಡ್ರಸ್ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Previous Post

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Next Post

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News