Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

Dhrishya News by Dhrishya News
30/06/2026
in ಸುದ್ದಿಗಳು
0
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ
0
SHARES
6
VIEWS
Share on FacebookShare on Twitter

ಉಡುಪಿ, ಜೂ. 30: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆಯ ಅಂಗವಾಗಿ ಜುಲೈ 4ರಂದು (ಶನಿವಾರ) ಬೆಳಿಗ್ಗೆ 9:30ಕ್ಕೆ ದೇವಾಡಿಗ ಸುಧಾರಕ ಸಂಘ (ರಿ) ತಾಲೂಕು ಕಚೇರಿ ಬಳಿಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಬ್ಲಾಕ್ ಮಟ್ಟದ ಪಕ್ಷದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

Next Post

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News