ಉಡುಪಿ ಡಿಸಿ ಸ್ವರೂಪಾ ಟಿ.ಕೆ ಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದು ಎಸ್ ಐ ಆರ್ ನ ಅಭಿಯಾನವನ್ನು ಪ್ರಾರಂಭಿಸಲಾಯಿತು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.