Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಾಭಾರತದ ಒಟ್ಟು ಸಾರವೇ ಧರ್ಮ

Dhrishya News by Dhrishya News
30/06/2026
in ಸುದ್ದಿಗಳು
0
ಮಹಾಭಾರತದ ಒಟ್ಟು ಸಾರವೇ ಧರ್ಮ
0
SHARES
9
VIEWS
Share on FacebookShare on Twitter

ಮಹಾಭಾರತದಲ್ಲಿ ಎಲ್ಲಾ ಪಾತ್ರಗಳೂ ನಾಯಕರಂತೆ ವಿಜೃಂಭಿಸಿ ಧರ್ಮರಾಯ ಮಾತ್ರ ಮೂಲೆ ಗುಂಪಾಗುವಂತಾದರೂ ವ್ಯಾಸರು ಮಾತ್ರ ಆತನನ್ನು ರಾಜನನ್ನಾಗಿ ಇಟ್ಟುಕೊಂಡು ಧರ್ಮರಾಜನಾಗಿ ನೋಡಿಕೊಂಡರು. ಮಹಾಭಾರತದ ಒಟ್ಟು ಸಾರವಾಗಿ ನಾವು ನೋಡುವುದು ಧರ್ಮವನ್ನೇ ಆಗಿದೆ ಎಂಬುದಾಗಿ ಡಾ. ವಿನಾಯಕ ಭಟ್ ಗಾಳಿಮನೆಯವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೬ರ ವರ್ಷ ಪೂರ್ತಿ ಪ್ರತೀ ತಿಂಗಳು ನಡೆಯುತ್ತಿರುವ ಮಹಾಭಾರತ ಭಾವದೀಪ ಎಂಬ ಉಪನ್ಯಾಸ ಮಾಲೆಯ ಷಷ್ಠ ಸೋಪಾನದಲ್ಲಿ ಅವರು ‘ಧರ್ಮ ನಂದನ’ ಎಂಬ ಕುರಿತಾಗಿ ಜೂನ್ ೨೭ರಂದು ಕಾರ್ಕಳದ ಪ್ರಕಾಶ್ ಹೋಟೆಲ್ ಇದರ ‘ಸಂಭ್ರಮ’ ಸಭಾಂಗಣದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧರ್ಮದಿಂದ ಗಳಿಸುವ ಸಕಲ ಸಂಪತ್ತು, ಕೀರ್ತಿ, ಪ್ರತಿಷ್ಠೆಗಳು ಅಶಾಶ್ವತವಾಗಿದ್ದು ಧರ್ಮ ಮಾರ್ಗದಿಂದ ಗಳಿಸುವಂಥದ್ದೇ  ಶಾಶ್ವತ ಎಂಬುದನ್ನು ಪ್ರತಿಪಾದಿಸಿದ ಧರ್ಮರಾಯ ಯಾವ ಸಂದರ್ಭದಲ್ಲಿಯೂ ಧರ್ಮಪ್ರಜ್ಞೆಯನ್ನು ಬೀಳಲು ಬಿಡದೆ ಅದನ್ನೇ ಬದುಕಾಗಿಸಿಕೊಂಡು ಪಾಂಡವರ ಏಕಸೂತ್ರತೆಯನ್ನೂ ಕಾಪಾಡಿದ. ಸಂಘರ್ಷವೆಂಬ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ದುರ್ಯೋಧನ ಮಾಡುತ್ತಾ ಬಂದರೆ ಅದಕ್ಕೆ ನೀರು ಸುರಿಯುವ ಕಾರ್ಯವನ್ನು ಧರ್ಮರಾಯ ಮಾಡುತ್ತಾ ಬಂದು ಎತ್ತರದಲ್ಲಿ ನಿಲ್ಲುತ್ತಾನೆ ಎಂದರು.
ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಏರ್ ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್, ಅಲ್ಲಮಪ್ರಭು ಪೀಠದ ಪ್ರಧಾನ ನಿರ್ದೇಶಕರಾದ ತೆ. ವಿಜಯ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಶಾರ್ವರಿ ಪ್ರಾರ್ಥಿಸಿ ಡಾ. ಮಾಲತಿ ಜಿ.ಪೈ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಶ್ರೀಮತಿ ಸುಲೋಚನಾ ಬಿ.ವಿ.ವಂದಿಸಿದರು.

Previous Post

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

Next Post

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News