Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Dhrishya News by Dhrishya News
01/07/2026
in ಸುದ್ದಿಗಳು
0
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ
0
SHARES
25
VIEWS
Share on FacebookShare on Twitter

ಜುಲೈ 1: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜುಲೈ 7ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಿದೆ.

ಜುಲೈ 2ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಇನ್ನೊಂದೆಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Previous Post

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

Next Post

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026

Recent News

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved