Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

Dhrishya News by Dhrishya News
01/07/2026
in ಸುದ್ದಿಗಳು
0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ
0
SHARES
72
VIEWS
Share on FacebookShare on Twitter

ಬ್ರಹ್ಮಾವರ ಸಮೀಪದ ಬೈಕಾಡಿಯ ರಾಷ್ಟ್ರೀಯ ಹೆದ್ದಾರಿ-66ರ ರುಡ್‌ಸೆಟ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಹೆಸರಾಂತ ಹುಲಿವೇಷ ಕಲಾವಿದ ಮಂಜುನಾಥ್ (43) ಮೃತಪಟ್ಟಿದ್ದಾರೆ.
ಗೋವಾದಿಂದ ಉಡುಪಿಗೆ ಇನ್ನೋವಾ ಕಾರಿನಲ್ಲಿ ಮರಳುತ್ತಿದ್ದ ವೇಳೆ ಮುಂದೆ ಸಾಗುತ್ತಿದ್ದ ಖಾಸಗಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಲಿವೇಷಧಾರಿಗಳಿಗೆ ಬಣ್ಣ ಹಚ್ಚುವ ಹಾಗೂ ಅಲಂಕಾರ ಕಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮಂಜುನಾಥ್ ಅವರ ನಿಧನಕ್ಕೆ ಕರಾವಳಿ ಕಲಾರಂಗದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

Next Post

ಲಯನ್ಸ್ ಕ್ಲಬ್ ಪರ್ಕಳ ಅಧ್ಯಕ್ಷರಾಗಿ ಅಭಿರಾಜ್ ಸುವರ್ಣ ಕಟಪಾಡಿ ಆಯ್ಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಯನ್ಸ್ ಕ್ಲಬ್ ಪರ್ಕಳ ಅಧ್ಯಕ್ಷರಾಗಿ ಅಭಿರಾಜ್ ಸುವರ್ಣ ಕಟಪಾಡಿ ಆಯ್ಕೆ

ಲಯನ್ಸ್ ಕ್ಲಬ್ ಪರ್ಕಳ ಅಧ್ಯಕ್ಷರಾಗಿ ಅಭಿರಾಜ್ ಸುವರ್ಣ ಕಟಪಾಡಿ ಆಯ್ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News