Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ನೇಮಕ

Dhrishya News by Dhrishya News
02/07/2026
in ಸುದ್ದಿಗಳು
0
ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ನೇಮಕ
0
SHARES
32
VIEWS
Share on FacebookShare on Twitter

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌, ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ತನ್ನ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ಅವರನ್ನು ನೇಮಕ ಮಾಡಿದ್ದು, ಈ ನೇಮಕಾತಿಯು 2026ರ ಜುಲೈ 1ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಿರುವ ಡಾ. ನಾರಾಯಣ ಸಭಾಹಿತ್ ಅವರು ಇನ್ನು ಮುಂದೆ ವಿಶ್ವವಿದ್ಯಾಲಯದ ಸಲಹಾಗಾರನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಶಿಕ್ಷಣತಜ್ಞ ಹಾಗೂ ಆಡಳಿತಗಾರರಾಗಿರುವ ಡಾ. ಕೋಟೆಗಾರ್ ಅವರು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ, ಸಂಶೋಧನೆ, ಶೈಕ್ಷಣಿಕ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಸಹಯೋಗಗಳಲ್ಲಿ 29 ವರ್ಷಗಳಿಗೂ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. 2024ರ ಅಕ್ಟೋಬರ್‌ನಿಂದ ಜೈಪುರದ ಮಣಿಪಾಲ್ ಕ್ಯಾಂಪಸ್‌ನಲ್ಲಿ ಪ್ರೊ-ಪ್ರೆಸಿಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಐಟಿ) ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಜರ್ನಲ್‌ಗಳು ಹಾಗೂ ಸಮ್ಮೇಳನಗಳ ನಡಾವಳಿಗಳಲ್ಲಿ 75ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಒಂಬತ್ತು ಪಿಎಚ್.ಡಿ (ಡಾಕ್ಟರಲ್) ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಅವರು, ಪ್ರಸ್ತುತ ಹಲವು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದಾರೆ.

ಜಾಗತಿಕ ಶೈಕ್ಷಣಿಕ ವಲಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಕೋಟೆಗಾರ್ ಅವರು ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್‌ ಆಫ್‌ ಇಲೆಕ್ಟ್ರಿಕಲ್‌ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರ್‌ಸ್‌ ಸಂಸ್ಥೆಯ ಹಿರಿಯ ಸದಸ್ಯರಾಗಿ ಹಾಗೂ ಇಂಡಿಯನ್‌ ಸೊಸೈಟಿ ಫಾರ್‌ ಟೆಕ್ನಿಕಲ್‌ ಎಜುಕೇಶನ್‌ನ ಆಜೀವ ಸದಸ್ಯರಾಗಿದ್ದಾರೆ. ‘ಐಎಎಸ್‌ಟಿಇʼ ನಲ್ಲಿ ತಮ್ಮ ನಾಯಕತ್ವದ ಮೂಲಕ ಉನ್ನತ ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.

ಉನ್ನತ ಶಿಕ್ಷಣ ಮತ್ತು ಶೈಕ್ಷಣಿಕ ಆಡಳಿತಕ್ಕೆ ನೀಡಿದ ಅಪಾರ ಕೊಡುಗೆಗಳಿಂದಾಗಿ, ಡಾ. ಕೋಟೆಗಾರ್ ಅವರು ಕರ್ನಾಟಕದ ರಾಜ್ಯಪಾಲರ ನಾಮನಿರ್ದೇಶನದಂತೆ ಜೂನ್ 2020 ರಿಂದ ಜೂನ್ 2023ರವರೆಗೆ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Previous Post

ಲಯನ್ಸ್ ಕ್ಲಬ್ ಪರ್ಕಳ ಅಧ್ಯಕ್ಷರಾಗಿ ಅಭಿರಾಜ್ ಸುವರ್ಣ ಕಟಪಾಡಿ ಆಯ್ಕೆ

Next Post

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News