Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

200 ಯುನಿಟ್‌ವರೆಗಿನ ವಿದ್ಯುತ್‌ ಬಳಸಿದರೆ ಶುಲ್ಕ ವಿಧಿಸಲ್ಲ: ಸಿಎಂ..!!

Dhrishya News by Dhrishya News
02/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮೊದಲಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ನಮ್ಮ ಮಾತಿಗೆ ನಾವು ಬದ್ಧ ಎಂದರು.ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿದ್ದ 5 ಗ್ಯಾರಂಟಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ ಸಚಿವರೊಂದಿಗೆ ಸಭೆ ನಡೆಸಿದರು.

ಇದನ್ನು ಎಲ್ಲ ಮನೆಗಳಿಗೂ ಹಂಚಲಾಗಿತ್ತು. ಈ ಮಧ್ಯೆ ವಿರೋಧ ಪಕ್ಷದವರು ಅಪಪ್ರಚಾರ ಮಾಡಿದ್ದರು. ಮಾಧ್ಯಮಗಳಲ್ಲೂ ಚರ್ಚೆ ನಡೆದಿತ್ತು. ನಾವು 5 ಗ್ಯಾರಂಟಿಗಳಿಗೆ ನಾವು ಆಗಲೇ ಜಾರಿ ಆದೇಶ ಹೊರಡಿಸಿದ್ದೆವು. ಈಗಲೂ ಕ್ಯಾಬಿನೆಟ್‌ ಸಭೆಯಲ್ಲೂ ಚರ್ಚೆ ಮಾಡಿ ನಿರ್ಧಾರ ಮಾಡಿದ್ದೇವೆ. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ.

ಇದು ಯಾವುದೇ ಜಾತಿ, ಧರ್ಮ, ಭಾಷೆಗಳ ತಾರತಮ್ಯವಿಲ್ಲದೆ ಜಾರಿ ಮಾಡುತ್ತೇವೆ. ಕರ್ನಾಟಕದ ಜನತೆಗೆ ಈ ಗ್ಯಾರಂಟಿ ಜಾರಿ ಮಾಡುತ್ತೇವೆ. 1. ಗೃಹಜ್ಯೋತಿ, 200 ಯುನಿಟ್‌ ಉಚಿತ ವಿದ್ಯುತ್‌ ಇದು ಮೊದಲ ಗ್ಯಾರಂಟಿಯಾಗಿದೆ. ಇದು ಜಾರಿಗೂ ತೀರ್ಮಾನ ಮಾಡಿದ್ದೇವೆ. ಇದಕ್ಕೆ 12 ತಿಂಗಳ ಅವಧಿ ಲೆಕ್ಕ ತೆಗೆದುಕೊಳ್ಳಲಾಗುತ್ತದೆ. ಇದಕ್ಕೆ ಶೇಕಡ 10 ಹೆಚ್ಚು ಮಾಡುತ್ತೇವೆ. 200 ಯುನಿಟ್‌ವರೆಗಿನ ವಿದ್ಯುತ್‌ ಬಳಸಿದರೆ ಶುಲ್ಕ ವಿಧಿಸಲ್ಲ.

ಶೇಕಡ 70 ರಷ್ಟು ವಿದ್ಯುತ್‌ ಬಳಸಿದರೆ ಶೇಕಡ 10ರಷ್ಟು ಹೆಚ್ಚಿಸಿ ನೋಡುತ್ತೆವೆ. ಆಗಲು 200 ಯುನಿಟ್‌ ಬರಲಿಲ್ಲ ಎಂದರೆ ಶುಲ್ಕ ಇರಲ್ಲ. ಈ ತಿಂಗಳು ಬಿಲ್‌ ತಯಾರು ಆಗಿರುವುದರಿಂದ ಮುಂದಿನ ತಿಂಗಳು ಜುಲೈ 1ರಿಂದ ಇದು ಜಾರಿ ಬರಲಿದೆ. ಇಲ್ಲಿವರೆಗೂ (ಜುಲೈ) ಉಳಿಸಿರುವ ಬಾಕಿಯನ್ನು ಅವರೇ ಕಟ್ಟಬೇಕು ಎಂದರು.

Previous Post

ಜುಲೈ 1ರಿಂದ ಉಚಿತ 10ಕೆಜಿ ಅಕ್ಕಿ ವಿತರಣೆ’: ಸಿಎಂ ಸಿದ್ದರಾಮಯ್ಯ ಘೋಷಣೆ..!!

Next Post

ಇದೇ ತಿಂಗಳ 11ರಿಂದ ಉಚಿತ ಪ್ರಯಾಣ- ಸಿಎಂ!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇದೇ ತಿಂಗಳ 11ರಿಂದ ಉಚಿತ ಪ್ರಯಾಣ- ಸಿಎಂ!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026

Recent News

imunify-bot-check