Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

Dhrishya News by Dhrishya News
02/07/2026
in ಸುದ್ದಿಗಳು
0
9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!
0
SHARES
41
VIEWS
Share on FacebookShare on Twitter

ಬ್ರಹ್ಮಾವರ: 9ನೇ ತರಗತಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಯನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿದ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬ್ರಹ್ಮಾವರದ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕನನ್ನು ಜೂನ್ 1ರಂದು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿ, ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪನಿಗೆ ಕರೆದೊಯ್ದು ಕೆಲಸಕ್ಕೆ ಸೇರಿಸಲಾಗಿದೆ ಎನ್ನಲಾಗಿದೆ.

ಬಾಲಕ ಮನೆಗೆ ಹೋಗುವುದಾಗಿ ಹೇಳಿದಾಗ ಆರೋಪಿಗಳು ವೈರ್‌ನಿಂದ ಹಲ್ಲೆ ನಡೆಸಿ, ಚೂರಿ ತೋರಿಸಿ ಜೀವ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಘಟನೆಯನ್ನು ಮತ್ತೋರ್ವ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಪ್ರಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Previous Post

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

Next Post

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News