Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು

Dhrishya News by Dhrishya News
03/07/2026
in ಸುದ್ದಿಗಳು
0
ಜುಲೈ 5ರಂದು ಉಡುಪಿಯಲ್ಲಿ AURA WOMEN’S FEST 2026: ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು
0
SHARES
68
VIEWS
Share on FacebookShare on Twitter

ಉಡುಪಿ, ಜುಲೈ 3: ಮಹಿಳಾ ಸಬಲೀಕರಣ, ಸೃಜನಶೀಲತೆ ಹಾಗೂ ಸಂಸ್ಕೃತಿಯ ಸಂಭ್ರಮವನ್ನು ಸಾರುವ AURA WOMEN’S FEST 2026 ಕಾರ್ಯಕ್ರಮವು ಜುಲೈ 5ರಂದು (ಭಾನುವಾರ) ಉಡುಪಿಯ ಬನ್ನಂಜೆಯ ನಾರಾಯಣ ಗುರು ಶಿವಗಿರಿ ಸಭಾಗೃಹದಲ್ಲಿ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖ್ಯಾತ Puneeth Makeup Artist ಅವರಿಂದ ಸೀರೆ ಡ್ರೇಪಿಂಗ್ ಸೆಮಿನಾರ್ ನಡೆಯಲಿದ್ದು, ಭಾಗವಹಿಸುವವರಿಗೆ ಪ್ರಮಾಣಪತ್ರ ವಿತರಿಸಲಾಗುತ್ತದೆ.
ಇದರೊಂದಿಗೆ 1ರಿಂದ 5ನೇ ತರಗತಿ ಹಾಗೂ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ಚಿತ್ರಕಲಾ ಸ್ಪರ್ಧೆ ಹಾಗೂ ಎಲ್ಲಾ ವಯೋಮಾನದ ಮಹಿಳೆಯರಿಗಾಗಿ ಮೆಹೆಂದಿ ಸ್ಪರ್ಧೆ ಆಯೋಜಿಸಲಾಗಿದೆ. ಚಿತ್ರಕಲೆ ಮತ್ತು ಮೆಹೆಂದಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವ ಹೆಸರು ನೋಂದಣಿ ಕಡ್ಡಾಯವಾಗಿದ್ದು, ಭಾಗವಹಿಸುವಿಕೆ ಉಚಿತವಾಗಿದೆ.
ಇದಲ್ಲದೆ, ಫ್ಯಾಷನ್, ಲೈಫ್‌ಸ್ಟೈಲ್ ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು (Exhibition Stalls) ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿರಲಿವೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 94801 15547 ಸಂಖ್ಯೆಯನ್ನು ಸಂಪರ್ಕಿಸಬಹುದು.

ಆಯೋಜನೆ: AURA Creations, Events & Promotions
ಪ್ರಸ್ತುತಿ: Dhrishya Media

Previous Post

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

Next Post

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News