Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇದೇ ತಿಂಗಳ 11ರಿಂದ ಉಚಿತ ಪ್ರಯಾಣ- ಸಿಎಂ!!

Dhrishya News by Dhrishya News
05/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಕಾಂಗ್ರೆಸ್‌ನ 4ನೇ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನ ಈ ತಿಂಗಳ 11ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಎಲ್ಲಾ ಹೆಣ್ಣುಮಕ್ಕಳಿಗೆ ಬಸ್ ಪ್ರಯಾಣ ಉಚಿತ ಎಂದು ಘೋಷಿಸಲಾಗಿದೆ. ರಾಜ್ಯದ ಒಳಗಡೆ ಎಸಿ ಬಸ್ ಹೊರತುಪಡಿಸಿ ಉಳಿದೆಲ್ಲಾ ಬಸ್‌ನಲ್ಲಿ ಪ್ರಯಾಣ ಉಚಿತವಾಗಿರಲಿದೆ. ಆದರೆ ರಾಜ್ಯದಿಂದ ಹೊರಹೋಗುವ ಸರ್ಕಾರಿ ಬಸ್‌ನಲ್ಲಿ ಈ ಯೋಜನೆ ಅನ್ವಯವಿಲ್ಲ. ನಾನ್ ಎಸಿ ಸ್ಲಿಪರ್, ರಾಜಹಂಸ ಬಸ್‌ಗಳಲ್ಲೂ ಈ ಯೋಜನೆ ಅನ್ವಯವಾಗುವುದಿಲ್ಲ ಎಂದಿದ್ದಾರೆ.ಉಳಿದಂತೆ ಸರ್ಕಾರಿ ಬಸ್‌ನಲ್ಲಿ 11ರಿಂದ ಉಚಿತ ಪ್ರಯಾಣ ಜಾರಿಮಾಡಲಾಗಿದೆ.

Previous Post

200 ಯುನಿಟ್‌ವರೆಗಿನ ವಿದ್ಯುತ್‌ ಬಳಸಿದರೆ ಶುಲ್ಕ ವಿಧಿಸಲ್ಲ: ಸಿಎಂ..!!

Next Post

ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026

Recent News

imunify-bot-check