Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

`ಅಕ್ರಮ ಮದ್ಯ ಮಾರಟ: ಓರ್ವನ ಬಂಧನ.`

Dhrishya News by Dhrishya News
04/07/2026
in ಸುದ್ದಿಗಳು
0
`ಅಕ್ರಮ ಮದ್ಯ ಮಾರಟ: ಓರ್ವನ ಬಂಧನ.`
0
SHARES
40
VIEWS
Share on FacebookShare on Twitter

ಉಡುಪಿ ಜು.4: ಬೆಳಗ್ಗಿನ ಜಾವ ನಗರದ ಹಳೆ ಬಸ್ಸು‌ ನಿಲ್ದಾಣ, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಟ ನಡೆಯುತ್ತಿದೆ ಎನ್ನುವ ನಿಖರ ದೂರುಗಳು, ಸಾರ್ವಜನಿಕ ವಲಯದಿಂದ ಕೇಳಿಬಂದಿರುವ ಹಿನ್ನಲೆಯಲ್ಲಿ ನಗರ ಪೋಲಿಸ್ ಠಾಣೆಯಿಂದ ಕ್ಷೀಪ್ರ ಕಾರ್ಯಚರಣೆ ಶುಕ್ರವಾರ ನಡೆಯಿತು. ಓರ್ವನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಬಾಗಲಕೋಟೆ ಮೂಲದ ಕಂಟ್ಯಪ್ಪ ಮೇಥಿ (32ವ) ಎಂದು ತಿಳಿದುಬಂದಿದೆ.

ಸ್ಕೂಟರಿನಲ್ಲಿ ಬಂದಿರುವ ವ್ಯಕ್ತಿಯೊರ್ವನು, ಸಿಟಿ ಬಸ್ಸು ನಿಲ್ದಾಣದಲ್ಲಿ ಮದ್ಯದ ಪೊಟ್ಟಣಗಳನ್ನು ಮಾರಟ ಮಾಡುತ್ತಿರುವುದು ಕಂಡುಬಂದಿತು. ತಕ್ಷಣ ಪೋಲಿಸರು ಅಕ್ರಮ ಮದ್ಯ ಮಾರಟಗಾರನನ್ನು ವಶಕ್ಕೆ ಪಡೆದುಕೊಂಡು, ತಪಾಸಣೆ ನಡೆಸಿದಾಗ, 4 ಲೀಟರ್ ಮದ್ಯ ಪತ್ತೆಯಾಗಿದೆ. ಈ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ಮುಂದುವರಿದಿದೆ.

ನಿರೀಕ್ಷಕ ಮಹೇಶ್ ಪ್ರಸಾದ್, ಉಪನಿರೀಕ್ಷಕ ಭರತೇಶ್ ನೇತ್ರತ್ವದಲ್ಲಿ ಕಾರ್ಯಚರಣೆ ನಡೆದಿದ್ದು, ಮುಖ್ಯ ಆರಕ್ಷಕ ಬಶೀರ್ ಭಾಗಿಯಾಗಿದ್ದರು. ಪೋಲಿಸರು ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ಸಹಕಾರವನ್ನು ಪಡೆದುಕೊಂಡಿದ್ದರು.

Previous Post

ಮಾಜಿ ಶಾಸಕ ಹೆಚ್ ಗೋಪಾಲ್ ಭಂಡಾರಿಯವರ 7ನೇ ಪುಣ್ಯಸ್ಮರಣೆ- ರಕ್ತದಾನ ಮತ್ತು ಸಹಾಯಧನ ವಿತರಣೆ

Next Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಪರೂಪದ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಪರೂಪದ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಪರೂಪದ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News