Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಒಡಿಶಾ ರೈಲು ಅಪಘಾತ: ‘ಕರ್ನಾಟಕ ಸರ್ಕಾರ’ದಿಂದ ಈ ‘ತುರ್ತು ಸಹಾಯವಾಣಿ ಸಂಖ್ಯೆ’ ಆರಂಭ..!!

Dhrishya News by Dhrishya News
03/06/2023
in मौसम
0
0
SHARES
17
VIEWS
Share on FacebookShare on Twitter

ನವದೆಹಲಿ:ಒಡಿಶಾ ರೈಲು ಅಪಘಾತ ಸಂಬಂಧ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈವರೆಗೆ 280 ಮಂದಿ ಸಾವನ್ನಪ್ಪಿ, 900 ಜನರು ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.ಇದರ ಜೊತೆಗೆ ರಾಜ್ಯ ಸರ್ಕಾರದಿಂದಲೂ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

ಒಡಿಶಾದ ಬಾಲಸೂರ್ ನ ಬಹನಗಾದಲ್ಲಿ ನಿನ್ನೆ ರಾತ್ರಿ ಎರಡು ರೈಲು, ಒಂದು ಗೂಡ್ಸ್ ರೈಲು ಸೇರಿದಂತೆ ಮೂರು ಅಪಘಾತಕ್ಕೆ ಈಡಾಗಿದ್ದವು. ಈ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ಕರೆದಿದ್ದಾರೆ ಎಂದು ಭಾರತ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಈ ಬೆನ್ನಲ್ಲೇ ರೈಲ್ವೆ ಇಲಾಖೆಯಿಂದ ಮೃತರ ಬಗ್ಗೆ ಮಾಹಿತಿ ನೀಡುವ ಸಂಬಂಧ, ಕುಟುಂಬಸ್ಥರು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ.

 ಸಹಾಯವಾಣಿ ಸಂಖ್ಯೆಗಳು

ಭದ್ರಾಕ್: 8455889900

ಜಜ್ಪುರ್ ಕಿಯೋನಿಹಾರ್ ರಸ್ತೆ: 8455889906

ಕಟಕ್: 8455889917

ಭುವನೇಶ್ವರ: 8455889922

ಖುರ್ದಾ ರಸ್ತೆ: 6370108046

ಬ್ರಹ್ಮಪುರ: 89173887241

ಬಾಲಗಾಂವ್: 9937732169

ಪಲಾಸ: 8978881006

ಹೌರಾ ಸಹಾಯವಾಣಿ ಸಂಖ್ಯೆ: 033-26382217

ಖರಗ್ಪುರ ಸಹಾಯವಾಣಿ ಸಂಖ್ಯೆ: 8972073925 ಮತ್ತು 9332392339

ಬಾಲಸೋರ್ ಸಹಾಯವಾಣಿ ಸಂಖ್ಯೆ: 8249591559 & 7978418322

ಶಾಲಿಮಾರ್ ಸಹಾಯವಾಣಿ ಸಂಖ್ಯೆ: 9903370746

ಹೌರಾ ರೈಲ್ವೆ ಸಹಾಯವಾಣಿ ಸಂಖ್ಯೆ: 033-26382217

ಖರಗ್ಪುರ ಸಹಾಯವಾಣಿ ಸಂಖ್ಯೆ: 8972073925

ಬಾಲಸೋರ್ ಸಹಾಯವಾಣಿ ಸಂಖ್ಯೆ: 8249591559

ಚೆನ್ನೈ ಸಹಾಯವಾಣಿ ಸಂಖ್ಯೆ: 044- 25330952

 ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಆರಂಭಿಸಿರುವಂತ ಸಹಾಯವಾಣಿ ಸಂಖ್ಯೆ

ಬೆಂಗಳೂರು 080-22356409

ಬಂಗಾರಪೇಟೆ: 08153 255253

ಕುಪ್ಪಂ : 8431403419

SMVB : 09606005129

KJM :+91 88612 03980

ಕರ್ನಾಟಕ ಸರ್ಕಾರದಿಂದ ಈ ತುರ್ತು ಸಹಾಯವಾಣಿ ಸಂಖ್ಯೆ ಆರಂಭ

ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯ ವಾಣಿ ಸಂಖ್ಯೆ 1070, 080-22253707, 080-22340676 ತೆರೆಯಲಾಗಿದೆ

Previous Post

ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ..!!

Next Post

ಒಡಿಶಾ ರೈಲು ದುರಂತ: ಕನ್ನಡಿಗರ ರಕ್ಷಣೆ ಹೊಣೆ ‘ಸಚಿವ ಸಂತೋಷ್ ಲಾಡ್’ಗೆ, ಘಟನಾ ಸ್ಥಳಕ್ಕೂ ಭೇಟಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಒಡಿಶಾ ರೈಲು ದುರಂತ: ಕನ್ನಡಿಗರ ರಕ್ಷಣೆ ಹೊಣೆ 'ಸಚಿವ ಸಂತೋಷ್ ಲಾಡ್'ಗೆ, ಘಟನಾ ಸ್ಥಳಕ್ಕೂ ಭೇಟಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

10/07/2025
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

10/07/2025
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025

Recent News

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

10/07/2025
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

10/07/2025
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved