Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ‘ಸಮಗ್ರ ಪ್ರಶಸ್ತಿ’ ಪಡೆದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್

Dhrishya News by Dhrishya News
08/07/2026
in ಸುದ್ದಿಗಳು
0
ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ‘ಸಮಗ್ರ ಪ್ರಶಸ್ತಿ’ ಪಡೆದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್
0
SHARES
1
VIEWS
Share on FacebookShare on Twitter

ಜೂನ್ 17ರಿಂದ 21ರ ತನಕ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.

ತಂಡದ ಆವನಿ ಎಸ್. ರಾವ್ ಹಾಗೂ ಧನುಷ್ ಶೆಟ್ಟಿ ಅವರು ಚಿನ್ನದ ಪದಕವನ್ನು ಪಡೆದು ಇಟೆಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದ ಪಂದ್ಯಾಕೂಟದಲ್ಲಿ ಭಾಗವಹಿಸಿ 2 ಚಿನ್ನದ ಪದಕ ಮತ್ತು 17 ಕಂಚಿನ ಪದಕ ವಿಜೇತರಾದ ಕಿಕ್ ಬಾಕ್ಸಿಂಗ್ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಹಾಗೂ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವಾಧ್ಯಕ್ಷ  ಡಾ. ನಿ. ಬೀ. ವಿಜಯ ಬಲ್ಲಾಳ್ ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವ ಸಲಹೆಗಾರ ಶಿವಕುಮಾರ್ ಅಂಬಲಪಾಡಿ, ಅಸೋಸಿಯೇಷನ್ ಜಿಲ್ಲಾಧ್ಯಕ್ಷ  ವಾಮನ್ ಪಾಲನ್, ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಉಪಾಧ್ಯಕ್ಷ ಅಶೋಕ್ ಕುಲಾಲ್, ಜೊತೆ ಕಾರ್ಯದರ್ಶಿಗಳಾದ ಮೇಘಾ, ಸೂರಜ್, ತಾಂತ್ರಿಕ ನಿರ್ದೇಶಕ ಪವನ್ ಕುಮಾರ್, ಶಿಕ್ಷಕರಾದ ವರದರಾಜ್, ಅಮೃತ ಉಪಸ್ಥಿತರಿದ್ದರು.

ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

Lost in Translation? Not Anymore: How Netflix Is Carrying Indian Stories Across Borders

Next Post

ಹೆಬ್ರಿಯಲ್ಲಿ ಗೋಪಾಲ ಭಂಡಾರಿ 75ನೇ ಜನ್ಮ ದಿನಾಚರಣೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೆಬ್ರಿಯಲ್ಲಿ ಗೋಪಾಲ ಭಂಡಾರಿ 75ನೇ ಜನ್ಮ ದಿನಾಚರಣೆ.

ಹೆಬ್ರಿಯಲ್ಲಿ ಗೋಪಾಲ ಭಂಡಾರಿ 75ನೇ ಜನ್ಮ ದಿನಾಚರಣೆ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಛಾಯಾಗ್ರಾಹಕರ ಆರೋಗ್ಯದ ಬಗ್ಗೆ ಎಸ್.ಕೆ.ಪಿ.ಎ ಕಾರ್ಕಳ ವಲಯದ ವಿಶೇಷ ಕಾಳಜಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಮಾಹೆ ಮತ್ತು ನೊವೊ ನಾರ್ಡಿಸ್ಕ್ ಜಿಬಿಎಸ್ ನಡುವೆ ಸಂಶೋಧನಾ ಸಹಭಾಗಿತ್ವ ವಿಸ್ತರಣೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 76ನೇ ವಯಸ್ಸಿನಲ್ಲಿ ಅಂಗಾಂಗ ದಾನ: ಜೀವ ಉಳಿಸಲು ವಯಸ್ಸು ಎಂದಿಗೂ ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ ಮಹಿಳೆ

ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ : ‘ಕೆಸರ್ಡ್ ಒಂಜಿ ದಿನ’ – ಗ್ರಾಮೀಣ ಕ್ರೀಡಾ ಕೂಟ

Recent News