Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಒಡಿಶಾ ರೈಲು ದುರಂತ: ಕನ್ನಡಿಗರ ರಕ್ಷಣೆ ಹೊಣೆ ‘ಸಚಿವ ಸಂತೋಷ್ ಲಾಡ್’ಗೆ, ಘಟನಾ ಸ್ಥಳಕ್ಕೂ ಭೇಟಿ..!

Dhrishya News by Dhrishya News
03/06/2023
in मौसम
0
0
SHARES
18
VIEWS
Share on FacebookShare on Twitter

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದು ಒಡಿಶಾದ ಬಾಲಸೂರ್ ನ ಬಹನಾಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ.

ಈ ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ವಕ್ತಾರ ಅನಿಲ್ ಕುಮಾರ್ ಟಿ ಅವರು ಒಡಿಶಾದ ದುರಂತ ಸ್ಥಳಕ್ಕೆ ಪ್ರಯಾಣಿಸುತ್ತಿದ್ದಾರೆ. ಈ ಮೂಲಕ ಕನ್ನಡಿಗರ ರಕ್ಷಣೆಯ ಕೆಲಸ ಮಾಡಲಿದ್ದಾರೆ.

Previous Post

ಒಡಿಶಾ ರೈಲು ಅಪಘಾತ: ‘ಕರ್ನಾಟಕ ಸರ್ಕಾರ’ದಿಂದ ಈ ‘ತುರ್ತು ಸಹಾಯವಾಣಿ ಸಂಖ್ಯೆ’ ಆರಂಭ..!!

Next Post

ಒಡಿಶಾ ರೈಲು ಅಪಘಾತ: ಈವರೆಗೆ 238 ಮಂದಿ ಸಾವು, 600 ಜನರಿಗೆ ಗಾಯ – ರೈಲ್ವೆ ಇಲಾಖೆ !!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಒಡಿಶಾ ರೈಲು ಅಪಘಾತ: ಈವರೆಗೆ 238 ಮಂದಿ ಸಾವು, 600 ಜನರಿಗೆ ಗಾಯ - ರೈಲ್ವೆ ಇಲಾಖೆ !!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check