Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಧರ್ಮಸ್ಥಳ ಜ್ಞಾನ ದೀಪ ಯೋಜನೆ: ಉಡುಪಿ ಜಿಲ್ಲೆಯ 100 ಗೌರವ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಪೂರ್ಣ

Dhrishya News by Dhrishya News
09/07/2026
in ಸುದ್ದಿಗಳು
0
ಧರ್ಮಸ್ಥಳ ಜ್ಞಾನ ದೀಪ ಯೋಜನೆ: ಉಡುಪಿ ಜಿಲ್ಲೆಯ 100 ಗೌರವ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಪೂರ್ಣ
0
SHARES
14
VIEWS
Share on FacebookShare on Twitter

ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಾದ್ಯಂತ 1000 ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕಾತಿ ನೀಡಿದ್ದು, ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಶಿಕ್ಷಕರ ಸಂದರ್ಶನ ಪೃಕ್ರಿಯೆ ದಿನಾಂಕ 07.07.2026 ರಂದು ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಸೌಧ ಕಟ್ಟಡದಲ್ಲಿ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಇವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಉಡುಪಿ ಜಿಲ್ಲೆಯ ನಿರ್ದೇಶಕರಾದ ನಾಗರಾಜ ಶೆಟ್ಟಿ ಉದ್ಘಾಟನೆ ಮಾಡಿ ಸಮುದಾಯಾಭಿವೃದ್ಧಿ ಕಾರ್ಯಕ್ರಮದ ಸಂಪೂರ್ಣ ವಿವರದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಕಛೇರಿಯ ಸಮುದಾಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಶೇಖರ್‌ ಜ್ಞಾನ ದೀಪ ಶಿಕ್ಷಕರ ಕರ್ತವ್ಯದ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯ ಎಂ.ಐ.ಎಸ್.ಯೋಜನಾಧಿಕಾರಿ ಸ್ವಪ್ನ ಪ್ರಕಾಶ್‌, ಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ, ಮಮತಾ ಶೆಟ್ಟಿ, ಬಾಲಕೃಷ್ಣ ಹಿರಿಂಜ, ಉಮೇಶ್‌, ಸುಧೀರ್‌, ರಮೇಶ್‌ ಪಿ.ಕೆ. ಮತ್ತು ತರಬೇತೆ ಸಂಸ್ಥೆಯ ಪ್ರಾಂಶುಪಾಲರಾದ ಅನಿತಾ ಶೆಟ್ಟಿ ಉಪಸ್ಥಿತರಿದ್ದು, ಸಂದರ್ಶನ ಪ್ರಕ್ರಿಯೆ ನಡೆಸಿದರು.

ಜಿಲ್ಲಾ ಕಚೇರಿ ಪ್ರಬಂಧಕರಾದ , ಜ್ಯೋತಿ ಸ್ವಾಗತಿಸಿ, ಚೈತ್ರ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ನಿತೇಶ್‌ ಧನ್ಯವಾದಗೈದರು ಅರ್ಪಿತಾ, ಸೋನಿಯಾ, ಸರೋಜಿನಿ, ಕೀರ್ತೀಕ್, ಯಶೋದಾ & ಕಿರಣ್‌ ಹಾಜರಿದ್ದರು.

Previous Post

ಬೈಲೂರಿನ ಹಿರಿಯ ಉದ್ಯಮಿ ಲಯನ್ ರಾಮಕೃಷ್ಣ ಶೆಟ್ಟಿಯವರ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Next Post

ಶಾಸಕರಿಂದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಾಸಕರಿಂದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಶಾಸಕರಿಂದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ - ಗ್ರಾಮಸ್ಥರ ಅಹವಾಲು ಸ್ವೀಕಾರ - ವಿವಿಧ ಸವಲತ್ತು ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಬಾರಕೂರು ರಂಗನಕೆರೆಯ ಕೊರಗ ಸಮುದಾಯದ ಯುವತಿ ಅಶ್ವಿತಗೆ ಡಾಕ್ಟರೇಟ್.

ಬ್ರಹ್ಮಾವರ: ಬಾರಕೂರು ರಂಗನಕೆರೆಯ ಕೊರಗ ಸಮುದಾಯದ ಯುವತಿ ಅಶ್ವಿತಗೆ ಡಾಕ್ಟರೇಟ್.

09/07/2026
ಕಾರ್ಕಳದಲ್ಲಿ ‘ವಿಕಾಸ ಉದ್ಯೋಗ ಸೇತು’ಗೆ ಚಾಲನೆ; 25 ಕಂಪನಿಗಳಿಂದ ಉದ್ಯೋಗ ಸಂದರ್ಶನ, 1600 ಅಭ್ಯರ್ಥಿಗಳ ನೋಂದಣಿ

ಕಾರ್ಕಳದಲ್ಲಿ ‘ವಿಕಾಸ ಉದ್ಯೋಗ ಸೇತು’ಗೆ ಚಾಲನೆ; 25 ಕಂಪನಿಗಳಿಂದ ಉದ್ಯೋಗ ಸಂದರ್ಶನ, 1600 ಅಭ್ಯರ್ಥಿಗಳ ನೋಂದಣಿ

09/07/2026
ಶಾಸಕರಿಂದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಶಾಸಕರಿಂದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

09/07/2026
ಧರ್ಮಸ್ಥಳ ಜ್ಞಾನ ದೀಪ ಯೋಜನೆ: ಉಡುಪಿ ಜಿಲ್ಲೆಯ 100 ಗೌರವ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಪೂರ್ಣ

ಧರ್ಮಸ್ಥಳ ಜ್ಞಾನ ದೀಪ ಯೋಜನೆ: ಉಡುಪಿ ಜಿಲ್ಲೆಯ 100 ಗೌರವ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಪೂರ್ಣ

09/07/2026

Recent News