Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಬಾರಕೂರು ರಂಗನಕೆರೆಯ ಕೊರಗ ಸಮುದಾಯದ ಯುವತಿ ಅಶ್ವಿತಗೆ ಡಾಕ್ಟರೇಟ್.

Dhrishya News by Dhrishya News
09/07/2026
in ಸುದ್ದಿಗಳು
0
ಬ್ರಹ್ಮಾವರ: ಬಾರಕೂರು ರಂಗನಕೆರೆಯ ಕೊರಗ ಸಮುದಾಯದ ಯುವತಿ ಅಶ್ವಿತಗೆ ಡಾಕ್ಟರೇಟ್.
0
SHARES
41
VIEWS
Share on FacebookShare on Twitter

ಬ್ರಹ್ಮಾವರ: ಕರಾವಳಿ ಜಿಲ್ಲೆಯ ಮೂಲ ನಿವಾಸಿಗಳು ಎನ್ನಲಾದ ಕೊರಗ ಸಮುದಾಯ ಇಂದಿಗೂ ಉನ್ನತ ಶಿಕ್ಷಣ ಪಡೆದವರು ತೀರಾ ವಿರಳವಾಗಿದ್ದು, ಬಾರಕೂರು ರಂಗನಕೆರೆಯ ಅಶ್ವಿತ ಮೈಸೂರು ವಿಶ್ವವಿದ್ಯಾನಿಲಯದ ಸೈಂಟ್ ಫಿಲೋಮಿನಾಸ್ ಕಾಲೇಜ್ (ಆಟೋನಮಾಸ್) ಬನ್ನಿಮಂಟಪ ಇಲ್ಲಿ ಡಾಕ್ಟರ್ ನೂರ್ ಮುಬಾಶಿರ್ ಸಿ ಎ, ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬoದಕ್ಕೆ ಡಾಕ್ಟರೇಟ್ ಲಭಿಸಿದೆ. 

ಡಾ. ಅಶ್ವಿತ ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ರಂಗನಕೆರೆ ಇಲ್ಲಿ ಅಂಗನವಾಡಿಯಿoದ ಒಂದನೇ ತರಗತಿಯಿಂದ ಪ್ರಾಥಮಿಕ ಶಿಕ್ಷಣವನ್ನು ಪಡೆದ ಬಳಿಕ ಬಾರಕೂರು ಮೇರಿನೊಲ್ ಶಾಲೆಯಲ್ಲಿ ಪ್ರೌಢ ಶಿಕ್ಷಣ, ನಂತರ ದ್ವಿತೀಯ ಪಿಯುಸಿ ನ್ಯಾಷನಲ್ ಜೂನಿಯರ್ ಕಾಲೇಜ್ ಬಾರ್ಕೂರು ಇಲ್ಲಿ ಓದಿರುತ್ತಾರೆ. ನಂತರ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪದವಿ ಕಾಲೇಜು ಮತ್ತು ಅಧ್ಯಯನ ಕೇಂದ್ರದಲ್ಲಿ ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್ ಮತ್ತು ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ವಿದ್ಯಾಭ್ಯಾಸವನ್ನು ಪಡೆದ ಇವರು ಜಿಲ್ಲೆಯ ನಾನಾ ಕೊರಗ ಸಂಘಟನೆಯಲ್ಲಿ ತೊಡಗಿಸಿಕೊಂಡ ಗಣೇಶ್ ಬಾರ್ಕೂರು ಅನಿತಾದಂಪತಿಗಳ ಕಿರಿಯ ಪುತ್ರಿ.

ಇವರು ಸಂಶೋಧನೆಯಲ್ಲಿ “A Study on Hospital Anxeity and Psycho-Social Status of Women undergoing Chemotherapy for Blood Cancer” ಎಂಬ ಮಹಾ ಪ್ರಬಂಧವನ್ನು ಸಮಾಜಕಾರ್ಯ ವಿಷಯದಲ್ಲಿ ಆಂಗ್ಲ ಭಾಷೆಯಲ್ಲಿ ಮಂಡಿಸಿ       ಪಿ ಹೆಚ್ ಡಿ ಪದವಿಯನ್ನು ಪಡೆದಿರುತ್ತಾರೆ.

Previous Post

ಕಾರ್ಕಳದಲ್ಲಿ ‘ವಿಕಾಸ ಉದ್ಯೋಗ ಸೇತು’ಗೆ ಚಾಲನೆ; 25 ಕಂಪನಿಗಳಿಂದ ಉದ್ಯೋಗ ಸಂದರ್ಶನ, 1600 ಅಭ್ಯರ್ಥಿಗಳ ನೋಂದಣಿ

Next Post

ಲಾರಿ-ಬೈಕ್ ನಡುವೆ ಅಪಘಾತ: ಯುವಕ ಮೃತ್ಯು ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಾರಿ-ಬೈಕ್ ನಡುವೆ ಅಪಘಾತ: ಯುವಕ ಮೃತ್ಯು ..!

ಲಾರಿ-ಬೈಕ್ ನಡುವೆ ಅಪಘಾತ: ಯುವಕ ಮೃತ್ಯು ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News