Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಬೆಂಕಿ

Dhrishya News by Dhrishya News
10/07/2026
in ಸುದ್ದಿಗಳು
0
ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಬೆಂಕಿ
0
SHARES
17
VIEWS
Share on FacebookShare on Twitter

ಕಾರ್ಕಳ : ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ    ಜು. 9ರ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ತುಂಬಿದ್ದ ಕಸಕ್ಕೆ ಬೆಂಕಿ ಆವರಿಸುತ್ತಾ ಹೋಗಿದ್ದು, ಹೊಗೆ ತುಂಬಿಕೊಂಡಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ನಂದಲು 2 ದಿನಗಳು ಬೇಕಾಗುತ್ತದೆ ‌ಎನ್ನುತ್ತಿದ್ದಾರೆ ಅಗ್ನಿಶಾಮ‌ಕ ಸಿಬ್ಬಂದಿಗಳು.

ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಹರಿಪ್ರಸಾದ್, ಶ್ರೀಧರ್ ಭೀಮಪ್ಪ, ಬಸವರಾಜ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಪುರಸಭೆ ಮುಖ್ಯಾಧಿಕಾರಿ ಸ್ಥಳಕ್ಕೆ ಭೇಟಿ ಪರಿಶೀಲನೆ‌ ನಡೆಸಿದ್ದಾರೆ.

Previous Post

ಗಡಿಯಾಚೆಗಿನ ವ್ಯಾಪಾರದ ಸವಾಲು ಮೆಟ್ಟಿನಿಲ್ಲಲು ಮಹಿಳಾ ಉದ್ಯಮಿಗಳಿಗೆ ಪೇ10 ನೆರವು

Next Post

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

10/07/2026
ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಬೆಂಕಿ

ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಬೆಂಕಿ

10/07/2026
ಗಡಿಯಾಚೆಗಿನ ವ್ಯಾಪಾರದ ಸವಾಲು ಮೆಟ್ಟಿನಿಲ್ಲಲು ಮಹಿಳಾ ಉದ್ಯಮಿಗಳಿಗೆ ಪೇ10 ನೆರವು

ಗಡಿಯಾಚೆಗಿನ ವ್ಯಾಪಾರದ ಸವಾಲು ಮೆಟ್ಟಿನಿಲ್ಲಲು ಮಹಿಳಾ ಉದ್ಯಮಿಗಳಿಗೆ ಪೇ10 ನೆರವು

10/07/2026
ಬೇಡಿಕೆ ಈಡೇರಿಕೆಗೆ ಆಗ್ರಹ: ಜುಲೈ 13ರಂದು ಬಿಸಿಯೂಟ ಬಂದ್, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ..!

ಬೇಡಿಕೆ ಈಡೇರಿಕೆಗೆ ಆಗ್ರಹ: ಜುಲೈ 13ರಂದು ಬಿಸಿಯೂಟ ಬಂದ್, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ..!

10/07/2026

Recent News