Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

ಸಭಾದ ಅಧ್ಯಕ್ಷರಾಗಿ ಶ್ರೀ ಬಿ. ಪ್ರಕಾಶ್ ಆಚಾರ್ಯ ಪುನರಾಯ್ಕೆ, ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ.

Dhrishya News by Dhrishya News
10/07/2026
in ಸುದ್ದಿಗಳು
0
ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ
0
SHARES
12
VIEWS
Share on FacebookShare on Twitter

ಕಾರ್ಕಳ: ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಇದರ 83ನೇ ವಾರ್ಷಿಕ ಮಹಾಸಭೆಯು ಜೂನ್ 21, 2026ರಂದು ಪೆರುವಾಜೆಯ ವಿಶ್ವಕರ್ಮ ಸಮಾಜ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಸತೀಶ್ ಎನ್. ಮಾತನಾಡಿ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಸಮಾಜದ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿದರು.
ಸಭೆಯ ಅಧ್ಯಕ್ಷರಾದ ಶ್ರೀ ಬಿ. ಪ್ರಕಾಶ್ ಆಚಾರ್ಯ ಮಾತನಾಡಿ, “ಸಂಘಟನೆಗಳ ಬೆಳವಣಿಗೆಗೆ ಎಲ್ಲರ ಸಹಕಾರ ಹಾಗೂ ಒಗ್ಗಟ್ಟು ಅತ್ಯಗತ್ಯ” ಎಂದು ತಿಳಿಸಿದರು.

ವೇದಿಕೆಯಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿಲ್ಪಿ ರಾಮಚಂದ್ರ ಆಚಾರ್ಯ ಉಪಸ್ಥಿತರಿದ್ದರು.
ಸಭೆಯಲ್ಲಿ ಅಧ್ಯಕ್ಷರಾದ ಶ್ರೀ ಬಿ. ಪ್ರಕಾಶ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪಿ. ವಸಂತ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಕೆ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಅಶೋಕ್ ಆಚಾರ್ಯ ವಂದಿಸಿದರು.

2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಮಹಾಸಭೆಯಲ್ಲಿ 2026–27ನೇ ಸಾಲಿನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳು:
ಅಧ್ಯಕ್ಷರು – ಬಿ. ಪ್ರಕಾಶ್ ಆಚಾರ್ಯ (ಪುನರಾಯ್ಕೆ)
ಕಾರ್ಯದರ್ಶಿ – ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ
ಉಪಾಧ್ಯಕ್ಷರು – ಅಶೋಕ್ ಆಚಾರ್ಯ, ಅಂಡಾರು
ಕೋಶಾಧ್ಯಕ್ಷರು – ಪಿ. ವಸಂತ್ ಆಚಾರ್ಯ
ಜೊತೆ ಕಾರ್ಯದರ್ಶಿ – ರಮೇಶ್ ಆಚಾರ್ಯ, ಕಾರ್ಕಳ
ಕ್ರೀಡಾ ಕಾರ್ಯದರ್ಶಿ – ಅರುಣ್ ಆಚಾರ್ಯ, ಸಾಲ್ಮರ
ಉಪ ಕೋಶಾಧ್ಯಕ್ಷರು – ಜೈರಾಂ ಆಚಾರ್ಯ, ಕಾರ್ಕಳ

ಸದಸ್ಯರು:
ಶಿಲ್ಪಿ ರಾಮಚಂದ್ರ ಆಚಾರ್ಯ
ಸುರೇಶ್ ಆಚಾರ್ಯ, ನಿಟ್ಟೆ
ಸುದಾಕರ ಆಚಾರ್ಯ, ಬಂಗ್ಲೆಗುಡ್ಡೆ
ಸುರೇಶ್ ಆಚಾರ್ಯ, ಸಾಲ್ಮರ
ಎಂ. ರಮೇಶ್ ಆಚಾರ್ಯ
ಎಂ. ಎಸ್. ಮೌನೇಶ್ ಆಚಾರ್ಯ
ಕೆ. ವಿಶ್ವನಾಥ ಆಚಾರ್ಯ
ಕೆ. ದಿನೇಶ್ ಆಚಾರ್ಯ

ವ್ಯಕ್ತಿತ್ವ ವಿಕಸನ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ:
ಇದೇ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಮತ್ತು ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಿಲ್ಪಿ ರಾಮಚಂದ್ರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವುದು ಜೀವನದಲ್ಲಿ ಯಶಸ್ಸಿಗೆ ಅತ್ಯಂತ ಮುಖ್ಯ” ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ನೀತಾ ಶೆಟ್ಟಿ, ಶರತ್ ಹಾಗೂ ರಿಷಿ ಜೈನ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ದತ್ತಿನಿಧಿ ಹಾಗೂ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಕಾರ್ಯಕ್ರಮದ ವರದಿಯನ್ನು ಕೆ. ದಿನೇಶ್ ಆಚಾರ್ಯ ಮಂಡಿಸಿದರು. ಜಯರಾಮ ಆಚಾರ್ಯ ವಂದಿಸಿದರು.

Previous Post

ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಬೆಂಕಿ

Next Post

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News