Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಮಹೇಶ್ ಆಸ್ಪತ್ರೆಯಲ್ಲಿ ಜುಲೈ 19ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ..!

Dhrishya News by Dhrishya News
11/07/2026
in ಆರೋಗ್ಯ, ಸುದ್ದಿಗಳು
0
ಮಹೇಶ್ ಆಸ್ಪತ್ರೆಯಲ್ಲಿ ಜುಲೈ 19ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ..!
0
SHARES
15
VIEWS
Share on FacebookShare on Twitter

ಬ್ರಹ್ಮಾವರ: ಸಾರ್ವಜನಿಕರ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ, ಅಗತ್ಯವಿರುವವರಿಗೆ ತಜ್ಞರ ಸಲಹೆ ಹಾಗೂ ಸಮಾಲೋಚನೆ ಒದಗಿಸುವ ಉದ್ದೇಶದಿಂದ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ವತಿಯಿಂದ ಸಂಪೂರ್ಣ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 19, ಭಾನುವಾರ ಆಯೋಜಿಸಲಾಗಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಬ್ರಹ್ಮಾವರದ ಎನ್.ಎಚ್. 66ರಲ್ಲಿರುವ ಮಹೇಶ್ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.

ಮಾನಸಿಕ ಒತ್ತಡ, ಆತಂಕ, ಖಿನ್ನತೆ, ಚಿಂತೆ, ನಿದ್ರಾಹೀನತೆ ಸೇರಿದಂತೆ ವಿವಿಧ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಉಚಿತ ಶಿಬಿರದ ಪ್ರಯೋಜನ ಪಡೆಯಬಹುದು.

ಶಿಬಿರದಲ್ಲಿ ಮನೋವೈದ್ಯರಾದ ಡಾ. ಗುರುಪ್ರಸಾದ್ ಕೆ. ಜಿ. ಹಾಗೂ ಮನಶ್ಶಾಸ್ತ್ರಜ್ಞ ಶ್ರೀ ಗಿರೀಶ್ ಎಂ. ಎಸ್. ಅವರು ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಸಮಾಲೋಚನೆ ನೀಡಲಿದ್ದಾರೆ.

ಆಸ್ಪತ್ರೆಯ ಪ್ರಕಟಣೆಯ ಪ್ರಕಾರ, ಶಿಬಿರಕ್ಕೆ ಸೀಮಿತ ಸ್ಥಾನಗಳು ಮಾತ್ರ ಲಭ್ಯವಿದ್ದು, ಆಸಕ್ತರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

94498 35256, 72578 62056,

72593 23056, 74117 38056.

Previous Post

ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ

Next Post

ಕೇರಳದ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರಿಗೆ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇರಳದ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರಿಗೆ ಭೇಟಿ

ಕೇರಳದ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರಿಗೆ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News