ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಉಡುಪಿ ಜಿಲ್ಲಾ ಸಮಿತಿ ಮತ್ತು ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿ ಮನವಿ ನೀಡಲಾಯಿತು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷರು,ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಗೌರವ ಅಧ್ಯಕ್ಷರು, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷೀ ಮತಾನಾಡಿದರು.


ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು ಭಾರತಿ, ಕಾರ್ಯದರ್ಶಿ ಸುಶೀಲನಾಡ, ಕೋಶಾಧಿಕಾರಿ ಯಶೋಧ ,ಸುಕಲ, ಪ್ರೇಮ.ಕೆ, ಜಯಲಕ್ಷ್ಮಿ, ಜಯಂತಿ, ಸಾವಿತ್ರಿ, ಚಿತ್ರಕಲಾ
ಅಕ್ಷರದಾಸೋಹ ಸಂಘ ದ ಜಿಲ್ಲಾ ಕಾರ್ಯದರ್ಶಿ ಸುನಂದ, ಮುಖಂಡರಾದ ರತ್ನ, ಜಯಶ್ರೀ, ಸುಲೋಚನ, ಶಶಿಕಲಾ
ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ .ವಿ, ಕೋಶಾಧಿಕಾರಿ ಕವಿರಾಜ್. ಎಸ್.ಕಾಂಚನ್, ಉಪಾಧ್ಯಕ್ಷ ರಾದ ಸುರೇಶ್ ಕಲ್ಲಾಗಾರ್, ಎಚ್.ನರಸಿಂಹ, ಮುಖಂಡರಾದ ಉಮೇಶ್ ಕುಂದರ್, ನಾಗೇಶ್, ಸುನೀತಾ ಶೆಟ್ಟಿ, ಬಲ್ಕೀಸ್, ನಳಿನಿ.ಎಸ್, ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು ಉಪಸ್ಥಿತರಿದ್ದರು







