Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಭಜನಾ ಸೇವಾ ಸಮಿತಿಯ ಪದಾಧಿಕಾರಿಗಳ ಪದಗ್ರಹಣ

ಅಧ್ಯಕ್ಷರಾಗಿ ಕರುಣಾಕರ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸಾದ್ ಆಚಾರ್ಯ

Dhrishya News by Dhrishya News
13/07/2026
in ಸುದ್ದಿಗಳು
0
ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಭಜನಾ ಸೇವಾ ಸಮಿತಿಯ ಪದಾಧಿಕಾರಿಗಳ ಪದಗ್ರಹಣ
0
SHARES
8
VIEWS
Share on FacebookShare on Twitter

ಕಾರ್ಕಳ : ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಅಂಗ ಸಂಸ್ಥೆಯಾದ ಭಜನಾ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇತ್ತೀಚಿಗೆ ನೆರವೇರಿತು. 2026-27 ನೇ ಸಾಲಿನ ಅಧ್ಯಕ್ಷರಾಗಿ ಕರುಣಾಕರ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸಾದ್ ಆಚಾರ್ಯ ಹಿರಿಯಂಗಡಿ, ಉಪಾಧ್ಯಕ್ಷರಾಗಿ ದಿವಾಕರ್ ಆಚಾರ್ಯ ನಿಟ್ಟೆ, ಕೋಶಾಧಿಕಾರಿಯಾಗಿ ಪಿ ರವಿ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಗಿರೀಶ್ ಆಚಾರ್ಯ ಬೈಲೂರು ಆಯ್ಕೆಯಾದರು.
ನೂತನ ಸಮಿತಿಯ ಸದಸ್ಯರಾಗಿ ಎಂ ರಮೇಶ ಆಚಾರ್ಯ ಅಂಡಾರು ಅಶೋಕ ಆಚಾರ್ಯ, ರಮೇಶ ಆಚಾರ್ಯ ಬಂಗ್ಲೆಗುಡ್ಡೆ, ಧನುಷ ಆಚಾರ್ಯ, ಜೀವನಚಾರ್ಯ ವೈ.ಟಿ. ಪ್ರಕಾಶ್ ಆಚಾರ್ಯ, ಕೆ. ವಿಜೇಂದ್ರ ಆಚಾರ್ಯ, ಸತೀಶ್ ಆಚಾರ್ಯ, ಹರೀಶ್ ಪಡ್ರೆ ಮತ್ತು ಪ್ರವೀಣ್ ಆಚಾರ್ಯ ಆಯ್ಕೆಯಾದರು.

Previous Post

ಸ್ಕೀಂ ನೌಕರರಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ

Next Post

ಗ್ರಾಮೀಣ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಯಶ್ಪಾಲ್ ಸುವರ್ಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗ್ರಾಮೀಣ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಯಶ್ಪಾಲ್ ಸುವರ್ಣ

ಗ್ರಾಮೀಣ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಯಶ್ಪಾಲ್ ಸುವರ್ಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

Recent News