Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

Shirva: ಇಬ್ಬರು ನಾಪತ್ತೆ

Dhrishya News by Dhrishya News
05/06/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಶಿರ್ವ:ವಿಪರೀತ ಶಿರ್ವ ಪೆಜತ್ತಕಟ್ಟೆ ರಾಬಿನ್‌ ಬಸ್‌ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಕೃಷ್ಣ ನಾಯಕ್‌(48) ಮೇ. 31 ರಂದು ಬೆಳಿಗ್ಗೆ 8 ಗಂಟೆಗೆ ತಲೆ ನೋವಿಗೆ ಮಾತ್ರೆ ತರುತ್ತೇನೆಂದು ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಅವರ ಮೊಬೈಲ್‌ ಕೂಡಾ ಸ್ವಿಚ್‌ ಆಫ್‌ ಆಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.ಪತ್ನಿ ಜಯಶ್ರೀ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪದವು ಮುಖ್ಯರಸ್ತೆ ಬಳಿಯ ನಿವಾಸಿ ಸೈಯದ್‌ ಜುನೇದ್‌ (29) ಜೂ. 2 ರಂದು ರಾತ್ರಿ 8 ಗಂಟೆಗೆ ಶಿರ್ವ ಪದವು ಎಂಬಲ್ಲಿಂದ ಎಲ್ಲಿಗೆ ಹೋಗುತ್ತೇನೆಂದು ತಿಳಿಸದೆ ಮನೆಯಿಂದ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದಾರೆ.

ಈತನ ಮೊಬೈಲ್‌ ಕೂಡಾ ಸ್ವಿಚ್‌ ಆಫ್‌ ಆಗಿದೆ. ಈತ ಮದುವೆಯಾಗುವ ಹುಡುಗಿ ಐಮಾನ್‌ ಕೂಡಾ ಮೈಸೂರಿನಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.

ಈತನ ತಂದೆ ಸೈಯದ್‌ ಅಪ್ಸರ್‌ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags: #missing#complaint
Previous Post

ವಿದ್ಯುತ್‌ ಕೇಂದ್ರಿತ ಯಂತ್ರ, ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ ದೋಷದಿಂದ ರೈಲು ಅಪಘಾತ..!!

Next Post

‘BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ನಾಳೆಯಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'BPL' ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ನಾಳೆಯಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check