Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಜೇತ ವಿಶೇಷ ಶಾಲೆಯಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 5 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ.

Dhrishya News by Dhrishya News
14/07/2026
in ಸುದ್ದಿಗಳು
0
ವಿಜೇತ ವಿಶೇಷ ಶಾಲೆಯಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 5 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ.
0
SHARES
8
VIEWS
Share on FacebookShare on Twitter

ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ 5ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ವಿಜೇತ ವಿಶೇಷ ಶಾಲೆಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಉದ್ಘಾಟನಾ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಸನ್ಮಾನ್ಯ ಶ್ರೀ ವಿ. ಸುನಿಲ್ ಕುಮಾರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭಾಧ್ಯಕ್ಷತೆಯನ್ನು ಕರಕರಿ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ವಿತಿನ್ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅವಿನಾಶ್ ಶೆಟ್ಟಿ, ಹಿರಿಯ ಬಸ್ ಡ್ರೈವರ್ ಕೃಷ್ಣ ಕುಮಾರ್ ಭಟ್ , ಹಿರಿಯ ಬಸ್ ಕಂಡಕ್ಟರ್ ಜಯಪ್ರಕಾಶ್ ಶೆಟ್ಟಿ ಸಮಾಜ ಸೇವಕಿ ನೀತಾ ಪ್ರಭು ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕರಕರಿ ಫ್ರೆಂಡ್ಸ್ ಸಂಸ್ಥೆಯ ಸೇವಾ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಪಂಪ್ ಸೆಟ್ ಹಸ್ತಾಂತರಿಸಿದರು .

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೈಲೂರು ಇದರ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಅಮ್ಮನ ನೆರವು ಟ್ರಸ್ಟ್ ನ ಸ್ಥಾಪಕರಾದ ಅವಿನಾಶ್ ಜಿ ಶೆಟ್ಟಿ, ಕರಕರಿ ಫ್ರೆಂಡ್ಸ್ ನ ಮಾಜಿ ಅಧ್ಯಕ್ಷರಾದ ಸದಾನಂದ್ ಸಾಲ್ಯಾನ್ ಮಾಜಿ ಅಧ್ಯಕ್ಷರಾದ ಸಂತೋಷ್ ಅಮೀನ್, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗ ರಿ. ಕರ್ನಾಟಕ ಇದರ ಪದಾಧಿಕಾರಿಗಳು, ವಿಜೇತ ಶಾಲಾ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.

ಶ್ರೀಕಾಂತ್ ಪ್ರಭು ಪಳ್ಳಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಕಾಶ್ ನಾಯ್ಕ್ ಸ್ವಾಗತಿಸಿ, ಆನಂದ್ ಪೂಜಾರಿ ಪ್ರಾಸ್ತಾವಿಕ ಮಾತನಾಡಿ, ಸಣ್ಣು ಶೇಖರ್ ವಂದಿಸಿದರು.

Previous Post

ಬ್ರಹ್ಮಾವರ ರುಡ್ಸೆಟ್ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

Next Post

ಟಾಟಾ ಮೋಟಾರ್ಸ್‌ ನಿಂದ ಕೌಶಲ್ಯ ಯೋಜನೆಯ ಮೂಲಕ 23,000ಕ್ಕೂ ಹೆಚ್ಚು ಯುವ ಜನತೆಯ ಸಬಲೀಕರಣ, 5,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಟಾಟಾ ಮೋಟಾರ್ಸ್‌ ನಿಂದ ಕೌಶಲ್ಯ ಯೋಜನೆಯ ಮೂಲಕ 23,000ಕ್ಕೂ ಹೆಚ್ಚು ಯುವ ಜನತೆಯ ಸಬಲೀಕರಣ, 5,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

ಟಾಟಾ ಮೋಟಾರ್ಸ್‌ ನಿಂದ ಕೌಶಲ್ಯ ಯೋಜನೆಯ ಮೂಲಕ 23,000ಕ್ಕೂ ಹೆಚ್ಚು ಯುವ ಜನತೆಯ ಸಬಲೀಕರಣ, 5,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News