Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಅಧ್ಯಕ್ಷರಾಗಿ ನಯನ ನಾಯಕ್‌, ಕಾರ್ಯದರ್ಶಿಯಾಗಿ ನಿಹಾಲ್‌ ಶೆಟ್ಟಿ ಜಕ್ಕನ್ಮಕ್ಕಿ, ಕೋಶಾಧಿಕಾರಿಯಾಗಿ ಟಿ.ಕೆ. ರಘುವೀರ್‌ಆಯ್ಕೆ

Dhrishya News by Dhrishya News
15/07/2026
in मौसम, ಸುದ್ದಿಗಳು
0
ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
0
SHARES
5
VIEWS
Share on FacebookShare on Twitter

ಕಾರ್ಕಳ : ಲಯನ್ಸ್‌ ಕ್ಲಬ್‌ಕಾರ್ಕಳ ಸಿಟಿಯ     2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4 ರಂದು ಹೊಟೇಲ್‌ ಕಟೀಲ್‌ ಇಂಟರ್‌ನ್ಯಾಶನಲ್‌ನಲ್ಲಿ ಸಂಜೆ 7.00ಗಂಟೆಗೆ ಜರುಗಿತು. ಜಿಲ್ಲೆ 317ಸಿಯ ಪ್ರಥಮ ಉಪಜಿಲ್ಲಾ ಗವರ್ನರ್‌ ಪಿಎಂಜೆಎಫ್‌ ಹರಿಪ್ರಸಾದ್‌ ರೈ ಅವರು ದೀಪಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪದಗ್ರಹಣ ಸಮಾರಂಭವನ್ನು ನೆರವೇರಿಸಿಕೊಟ್ಟರು.

ಅಧ್ಯಕ್ಷರಾಗಿ ನಯನ ನಾಯಕ್‌, ಕಾರ್ಯದರ್ಶಿಯಾಗಿ ನಿಹಾಲ್‌ ಶೆಟ್ಟಿ ಜಕ್ಕನ್ಮಕ್ಕಿ, ಕೋಶಾಧಿಕಾರಿಯಾಗಿ ಟಿ. ಕೆ. ರಘುವೀರ್‌ ಆಯ್ಕೆಯಾದರು.

ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಗೆ ನೂತನ ಸದಸ್ಯರಾಗಿ ಸೇರಪಡೆಗೊಂಡಿರುವ ನಿವೃತ್ತ ಶಿಕ್ಷಕರು ಹಾಗೂ ಪ್ರಸ್ತುತ ಯೋಗ ಶಿಕ್ಷಕಿಯಾಗಿರುವ ಸುಲೋಚನಾ ನಾಯಕ್‌ ಮತ್ತು ಉದ್ಯಮಿ ರಘುಪತಿ ನಾಯಕ್‌ ಅವರಿಗೆ ಪ್ರಮಾಣವಚನ ಹರಿಪ್ರಸಾದ್‌ ರೈ ಅವರು ಬೋಧಿಸಿದರು.

ಸೇವಾ ಕಾರ್ಯಕ್ರಮದಲ್ಲಿ ವೈದ್ಯಕೀಯ ದಿನಾಚರಣೆಯ ಅಂಗವಾಗಿ ಕಾರ್ಕಳದ ಗೌರವಾನ್ವಿತ ವೈದ್ಯರಾದ ಡಾ. ಸಂಜಯ್‌ ಡಾ. ಕಾರ್ತಿಕ್‌ ರಾವ್‌, ಡಾ. ಸುಮಂಗಲಾ ರಾವ್‌ ಮತ್ತು ಡಾ. ನಿತಿನ್‌ ಶೆಟ್ಟಿಯವರನ್ನು ಗೌರವಿಸಲಾಯಿತು. ಇಬ್ಬರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ಗೌರವಧನ ನೀಡಲಾಯಿತು.

ವೇದಿಕೆಯಲ್ಲಿ ಪ್ರಾಂತ್ಯ 6ರ ಪ್ರಾಂತ್ಯಾಧ್ಯಕ್ಷರು ಥೋಮಸ್‌ ಲುಕೋಸ್‌, ವಲಯಾಧ್ಯಕ್ಷರು ಸುಧೀರ್‌ ಹೆಗ್ಡೆ ಉಪಸ್ಥಿತರಿದ್ದರು. ಸದಸ್ಯರಾದ ಜಯಂತಿ ಶೆಟ್ಟಿ ಪ್ರಾರ್ಥಿಸಿ, ನಿಕಟಪೂರ್ವ ಅಧ್ಯಕ್ಷರು ಗೋಪಾಲ್‌ ಅಂಚನ್‌ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ವೀಣಾ ಶೆಟ್ಟಿ ಧ್ವಜವಂದನೆ ಗೈದು, ಕಾರ್ಯದರ್ಶಿ ನಿಹಾಲ್‌ ಶೆಟ್ಟಿ ಜಕ್ಕನ್‌ಮಕ್ಕಿ ವಂದಿಸಿದರು. ಸ್ಥಾಪಕಾಧ್ಯಕ್ಷೆ ಜ್ಯೋತಿ ರಮೇಶ್‌ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Previous Post

ನೆಕ್ಲಾಜೆ ಕಾಳಿಕಾಂಬಾ ವಿಶ್ವಕರ್ಮ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

Next Post

ಸಾಣೂರು ಮುರತ್ತಂಗಡಿ ರಾಷ್ಟ್ರೀಯ ಹೆದ್ದಾರಿ 169 ಸರ್ವಿಸ್ ರೋಡ್ ನಲ್ಲಿ ಬಿರುಕು : ಆತಂಕದಲ್ಲಿ ಜನತೆ!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಣೂರು ಮುರತ್ತಂಗಡಿ ರಾಷ್ಟ್ರೀಯ ಹೆದ್ದಾರಿ 169 ಸರ್ವಿಸ್ ರೋಡ್ ನಲ್ಲಿ ಬಿರುಕು : ಆತಂಕದಲ್ಲಿ ಜನತೆ!!!

ಸಾಣೂರು ಮುರತ್ತಂಗಡಿ ರಾಷ್ಟ್ರೀಯ ಹೆದ್ದಾರಿ 169 ಸರ್ವಿಸ್ ರೋಡ್ ನಲ್ಲಿ ಬಿರುಕು : ಆತಂಕದಲ್ಲಿ ಜನತೆ!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ಮಹಿಳಾ ಉದ್ಯಮಿಗಳ ಕನಸಿಗೆ ಮತ್ತಷ್ಟು ಉತ್ತೇಜನ: ಕೋಟಕ್ ಬಿಝ್ ಲ್ಯಾಬ್ಸ್ ಮತ್ತು ಎನ್ಎಸ್ಆರ್ ಸಿಇಎಲ್ ನಿಂದ ಮಹಿಳಾ ನವೋದ್ಯಮ ಯೋಜನೆಯ ಮುಂದಿನ ಆವೃತ್ತಿ ಘೋಷಣೆ

ಭಾರತದ ಮಹಿಳಾ ಉದ್ಯಮಿಗಳ ಕನಸಿಗೆ ಮತ್ತಷ್ಟು ಉತ್ತೇಜನ: ಕೋಟಕ್ ಬಿಝ್ ಲ್ಯಾಬ್ಸ್ ಮತ್ತು ಎನ್ಎಸ್ಆರ್ ಸಿಇಎಲ್ ನಿಂದ ಮಹಿಳಾ ನವೋದ್ಯಮ ಯೋಜನೆಯ ಮುಂದಿನ ಆವೃತ್ತಿ ಘೋಷಣೆ

15/07/2026
ಮಾಹೆ ಹಾಗೂ ಧ್ರುವ ಸ್ಪೇಸ್ ನಡುವೆ ಒಪ್ಪಂದ: ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ

ಮಾಹೆ ಹಾಗೂ ಧ್ರುವ ಸ್ಪೇಸ್ ನಡುವೆ ಒಪ್ಪಂದ: ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ

15/07/2026
ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

15/07/2026
ಕಾರ್ಕಳ–ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್ ಪೂರ್ಣ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಸತೀಶ್ ಜಾರಕಿಹೊಳಿ

ಕಾರ್ಕಳ–ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್ ಪೂರ್ಣ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಸತೀಶ್ ಜಾರಕಿಹೊಳಿ

15/07/2026

Recent News