Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಾಣೂರು ಮುರತ್ತಂಗಡಿ ರಾಷ್ಟ್ರೀಯ ಹೆದ್ದಾರಿ 169 ಸರ್ವಿಸ್ ರೋಡ್ ನಲ್ಲಿ ಬಿರುಕು : ಆತಂಕದಲ್ಲಿ ಜನತೆ!!!

Dhrishya News by Dhrishya News
15/07/2026
in ಮುಖಪುಟ, ಸುದ್ದಿಗಳು
0
ಸಾಣೂರು ಮುರತ್ತಂಗಡಿ ರಾಷ್ಟ್ರೀಯ ಹೆದ್ದಾರಿ 169 ಸರ್ವಿಸ್ ರೋಡ್ ನಲ್ಲಿ ಬಿರುಕು : ಆತಂಕದಲ್ಲಿ ಜನತೆ!!!
0
SHARES
12
VIEWS
Share on FacebookShare on Twitter

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ ಪರಿಸರದಲ್ಲಿ 800 ಮೀಟರ್ ಸರ್ವಿಸ್ ರಸ್ತೆ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ವ್ಯಾಪಕ ಪ್ರತಿಭಟನೆ ಮತ್ತು ತೀವ್ರ ಜನಾಗ್ರಹದ ಕಳೆದ 3 ತಿಂಗಳ ಹಿಂದೆ ಸರ್ವಿಸ್ ರಸ್ತೆಗೆ ಡಾಮರೀಕರಣ ಮಾಡಿದ್ದರು.

ಇದೀಗ ಸರ್ವಿಸ್ ರಸ್ತೆಯ ಮಧ್ಯ ಭಾಗದಲ್ಲಿ ಸುಮಾರು 50 ಮೀಟರ್ ಉದ್ದಕ್ಕೆ  ಬಿರುಕು ಬಿಟ್ಟಿದ್ದು, ದಿನಂಪ್ರತಿ ಬ್ಯಾಂಕ್ ಆಫ್ ಬರೋಡ ಸಾಣೂರು ಶಾಖೆ, ಹತ್ತಿರದ ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘ ಮತ್ತು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಮುದ್ದಣ್ಣ ನಗರ ಪರಿಸರಕ್ಕೆ ಓಡಾಡುವ ಜನತೆ, ವಾಹನ ಚಾಲಕರು ರಸ್ತೆ ಕುಸಿಯುವ ಆತಂಕದಲ್ಲಿ ಸಂಚರಿಸುತ್ತಿದ್ದಾರೆ.

ಬ್ಯಾಂಕ್ ಆಫ್ ಬರೋಡ ಕಟ್ಟಡದ ಪಕ್ಕದ ಜಮೀನಿನಲ್ಲಿ ಸರ್ವಿಸ್ ರಸ್ತೆಯ ಬದಿಯಲ್ಲಿಯೇ ತೆರೆದ ಬಾವಿ ಇದ್ದು, ಸುಮಾರು 6 ಅಡಿ ಎತ್ತರಕ್ಕೆ ಮಣ್ಣು ಸುರಿದು ರಸ್ತೆ ನಿರ್ಮಾಣ ಮಾಡಿ ಬದಿ ಕಟ್ಟದೆ ಇರುವುದರಿಂದ , ಮುಂದೆ ಬರಲಿರುವ ಭಾರಿ ಮಳೆಗೆ ರಸ್ತೆ ಕುಸಿದು ದೊಡ್ಡ ಅಪಾಯವಾಗುವ ಸಂಭವವಿದೆ.

ಈ ವರ್ಷ ಜೂನ್ ತಿಂಗಳಿನಲ್ಲಿ ಹೆಚ್ಚೇನು ಮಳೆ ಸುರಿಯದೆ, ಅಷ್ಟೊಂದು ಅಪಾಯ ಸಂಭವಿಸಿಲ್ಲ.

ಆದರೆ ಮುಂದಿನ ದಿನಗಳಲ್ಲಿ ಸುರಿಯುವ ಭಾರಿ ಮಳೆಗೆ ಖಂಡಿತವಾಗಿಯೂ ರಸ್ತೆಯ ಬದಿ ಕುಸಿದು ಇಡೀ ಸರ್ವಿಸ್ ರಸ್ತೆ ಧರಾಶಾಯಿಯಾಗುವ ಆತಂಕದಲ್ಲಿ ಜನತೆ ಪ್ರತಿಭಟನೆಗೆ ಸಿದ್ದರಾಗುತ್ತಿದ್ದಾರೆ.

ಮಳೆ ಕಡಿಮೆ ಇರುವಾಗಲೇ ಕೂಡಲೇ ಎಚ್ಚೆತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆದಾರರು ರಸ್ತೆ ಸರಿಪಡಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೊಣೆಗಾರರಾಗುತ್ತಾರೆ ಎಂದು ಸಾಣೂರು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಮಾಧ್ಯಮದ ಮೂಲಕ ಎಚ್ಚರಿಸಿರುತ್ತಾರೆ.

Previous Post

ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Next Post

ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿಯ 44ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026

Recent News

imunify-bot-check