Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

Dhrishya News by Dhrishya News
15/07/2026
in ಸುದ್ದಿಗಳು
0
ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
0
SHARES
8
VIEWS
Share on FacebookShare on Twitter

ಬೈಂದೂರು : ನಮ್ಮ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯ ಹಲವೆಡ ದೊಡ್ಡ ದೊಡ್ಡ ಗುಂಡಿಗಳಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ತಾಲಾ ಮಕ್ಕಳಿಗೆ ಪ್ರತಿದಿನ ತೀವ್ರ ತೊಂದರೆಯಾಗುತ್ತಿದೆ ಎಂದು ಪಡುವರಿ ಗ್ರಾಮದ ಅಳಿವೆಕೋಡಿಯ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಮೀನುಗಾರರ ಮುಖಂಡ ನಾಗೇಶ ಖಾರ್ವಿ ನೇತೃತ್ವದಲ್ಲಿ ಬೈಂದೂರು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.

ಇದೇ ರಸ್ತೆಯನ್ನು ಸಾರ್ವಜನಿಕರು, ರೈತರು, ಮೀನುಗಾರರು, ಉದ್ಯೋಗಸ್ಥರು ಹಾಗೂ ತುರ್ತು ವೈದ್ಯಕೀಯ ಆ್ಯಂಬುಲೆನ್ಸ್‌ಗಳು ಬಳಸುತ್ತಿವೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹಾಳಾಗಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈ ಕುರಿತು ಈಗಾಗಲೇ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಗ್ರಾಮಸ್ಥರಲ್ಲಿ ತೀವು ನಿರಾಸೆ ಉಂಟಾಗಿದೆ ಆದ್ದರಿಂದ ಈ ರಸ್ತೆಯನ್ನು ತುರ್ತು ಆದ್ಯತೆಯ ಮೇರೆಗೆ ದುರಸ್ತಿ ಮಾಡಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಇಲಾಖೆ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಈ ರಸ್ತೆಯಲ್ಲಿ ಪ್ರತಿದಿನ ಶಾಲಾ ವಾಹನಗಳು ಸಂಚರಿಸುತ್ತಿದ್ದು. ಸುಮಾರು 150 ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾ ಗಿದ್ದು, ಮಕ್ಕಳ ಸುರಕ್ಷತೆಯ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹದಗೆಟ್ಟು ಸಂಚಾರ ದುಸ್ತರವಾಗಿದ್ದು ಶೀಘ್ರ ದುರಸ್ಥಿ ಮಾಡಬೇಕೆಂದು ಆಗ್ರಹಿಸಿದರು.

ರೂ.2 ಕೋಟಿ ಮಂಜೂರು ಮಾಡಿದ್ದರು; ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿ.ಪಂ. ಮಾಜಿ ಸದಸ್ಯ ಸುರೇಶ ಬಟ್ಟಾಡಿ, ಈ ಹಿಂದೆ ಮೀನುಗಾರಿಕಾ
ಸಚಿವರು ಶಾಸಕ ಗುರುರಾಜ ಗಂಟೆಹೊಳೆ ಇವರ ಪ್ರಸ್ತಾವನೆಗೆ ಸ್ಪಂದಿಸಿ ಮೀನುಗಾರಿಕಾ ಇಲಾಖೆಯ ಕೊಂಡಿ ಯೋಜನೆ ಮೂಲಕ ರೂ. ಎರಡು ಕೋಟಿ ಮಂಜೂರು ಮಾಡಿದ್ದರು. ಇದರಲ್ಲಿ ರೂ.1.5 ಕೋಟಿ ಉಪ್ಪುಂದ ಮೀನುಗಾರಿಕಾ ರಸ್ತೆ ಹಾಗೂ ಉಳಿದ 50 ಲಕ್ಷ ತಾರಾಪತಿ-ಅಳಿವೆಕೋಡಿ ರಸ್ತೆ ನಿರ್ಮಾಣಕ್ಕೆ ನಿಗದಿಯಾಗಿತ್ತು, ಆದರೆ ಮೀನುಗಾರರ ಮುಖಂಡ ಹಾಗೂ ಮಾಜಿ ಶಾಸಕರ ರಾಜಕೀಯದಿಂದಾಗಿ ಈ ಹಣ ಕೊಡೇರಿ ಮೀನುಗಾರಿಕಾ ರಸ್ತೆಗೆ ವರ್ಗಾವಣೆಯಾಗಿದ್ದ ವಿಷಯ ಪ್ರಸ್ತಾಪಿಸಿದರು. ಈ ವಿಷಯ ಪ್ರಸ್ತಾಪಿಸಿದಂತೆ ಕೆಲಕಾಲ ಪ್ರತಿಭಟನಾ ಕಾರರಲ್ಲಿ ಗೊಂದಲ ಉಂಟಾಯಿತು.

ಬೈಂದೂರು ತಹಶೀಲ್ದಾರ್ ರವಿರಾಜ್ ದೀಕ್ಷಿತ್ ಹಾಗೂ   ಪಪo.ಮುಖ್ಯಾಧಿಕಾರಿ ಅಜಯ್ ಭಂಡಾರ್ ಕರ್ ಇವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ವೀರಭದ್ರ ಖಾರ್ವಿ, ಟಿ.ಗೋಪಾಲ ಖಾರ್ವಿ, ರಾಘವೇಂದ್ರ ಖಾರ್ವಿ, ಗಣೇಶ ಎಮ್.ಕೆ, ರವೀಂದ್ರ ಖಾರ್ವಿ, ಸೋಮಶೇಖರ್, ಮೀನುಗಾರ ಮುಖಂಡರು, ಅಳಿವೆಕೋಡಿ ಹಾಗೂ ತಾರಾಪತಿ ಗ್ರಾಮಸ್ಥರು ಹಾಜರಿದ್ದರು.

Previous Post

ಕಾರ್ಕಳ–ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್ ಪೂರ್ಣ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಸತೀಶ್ ಜಾರಕಿಹೊಳಿ

Next Post

ಮಾಹೆ ಹಾಗೂ ಧ್ರುವ ಸ್ಪೇಸ್ ನಡುವೆ ಒಪ್ಪಂದ: ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆ ಹಾಗೂ ಧ್ರುವ ಸ್ಪೇಸ್ ನಡುವೆ ಒಪ್ಪಂದ: ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ

ಮಾಹೆ ಹಾಗೂ ಧ್ರುವ ಸ್ಪೇಸ್ ನಡುವೆ ಒಪ್ಪಂದ: ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026

Recent News

imunify-bot-check