Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆ: ಉದಯ ಶೆಟ್ಟಿ ಮುನಿಯಾಲು

Dhrishya News by Dhrishya News
16/07/2026
in ಸುದ್ದಿಗಳು
0
ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆ: ಉದಯ ಶೆಟ್ಟಿ ಮುನಿಯಾಲು
0
SHARES
59
VIEWS
Share on FacebookShare on Twitter

ರಾಜ್ಯ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರನ್ನು ಸಂಘಟಿಸಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ’ ಯುವ ಸಂಘಗಳ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರ ಮತ್ತು ಅದಕ್ಕೆ ಬೇಕಾದ ಅನುದಾನಕ್ಕೆ ಅನುಮೋದನೆ ನೀಡಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10 ಸಾವಿರ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಯುವಜನರಿಗೆ ಹೊಸ ಅವಕಾಶಗಳನ್ನು ಕಲ್ಪಿಸಿಕೊಡುವ ಮಹತ್ವದ ಯೋಜನೆಯಾಗಿದೆ. ಯುವ ಸಮುದಾಯವು ದೇಶದ ಸಂಪತ್ತಾಗಿದ್ದು ಯುವಕರನ್ನು ಸಮಾಜಮುಖಿ ಚಟುವಟಿಕೆಗಳು, ಪರಿಸರ ಸಂರಕ್ಷಣೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ವಯಂಸೇವಾ ಕಾರ್ಯಗಳು ಹಾಗೂ ಸೌಹಾರ್ದ ಸಮಾಜ ನಿರ್ಮಾಣಕ್ಕೆ ಯುವಕರ ಪಾತ್ರ ಬಹು ಮುಖ್ಯವಾಗಿದೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದ ಸರ್ಕಾರವು ಯುವಜನರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ. ಅಭಿವೃದ್ಧಿಯ ಜೊತೆಗೆ ಯುವ ಸಮುದಾಯವನ್ನು ಒಗ್ಗೂಡಿಸುವ ದೃಷ್ಟಿಯಿಂದ ಜಾರಿಯಾಗುತ್ತಿರುವ ಈ ಯೋಜನೆ ರಾಜ್ಯದ ಯುವಕರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಲಿದೆ.

ಕಾರ್ಕಳ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳ ಯುವಕರು ಈ ಯೋಜನೆಯ ಪ್ರಯೋಜನವನ್ನು ಪಡೆದು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ರಂಗಭೂಮಿ ಉಡುಪಿ ವತಿಯಿಂದ ವಂದೇ ಮಾತರಂ 150 ನೇ ಸಂಭ್ರಮಾಚರಣೆ

Next Post

ಮಾಹೆಯಲ್ಲಿ ಸ್ಥಳೀಯ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆಯಲ್ಲಿ ಸ್ಥಳೀಯ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

ಮಾಹೆಯಲ್ಲಿ ಸ್ಥಳೀಯ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

10/09/2026
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026

Recent News

imunify-bot-check