Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ

ಮಹಿಳೆಯರಿಗೆ ರಕ್ಷಣೆ ನೀಡಿ - ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಸೂರ್ಯವಂಶಿ

Dhrishya News by Dhrishya News
17/07/2026
in मौसम
0
ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ
0
SHARES
61
VIEWS
Share on FacebookShare on Twitter

ಹಾಡು ಹಗಲೇ ಕರಾವಳಿಯನ್ನು ಬೆಚ್ಚಿ ಬಿಳಿಸುವ ಘಟನೆ ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಬಸ್ ಗೆ ಕಾಯುತ್ತಿದ್ದ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಿರುವಂತದ್ದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ.

ಇದು ಮಹಿಳೆಯರಲ್ಲಿ ಆತಂಕ ಮೂಡಿಸುವಂತೆ ಆಗಿದ್ದು ಈ ಹಿಂದೆಯೂ ಈ ರೀತಿಯ ಘಟನೆ ನಡೆದಿದ್ದು ಕಾನೂನು ವ್ಯವಸ್ಥೆ ಸಡಿಲ ಇರುವ ಕಾರಣ ಈ ರೀತಿಯ ಘಟನೆ ಪುನರವರ್ತನೆ ಆಗುತ್ತಿದೆ ಹಾಗಾಗಿ ಯಾವುದೇ ಧರ್ಮವಾಗಲಿ ಯಾವುದೇ ಜಾತಿಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಆ ಶಿಕ್ಷೆ ಇನ್ನು ಯಾರು ತಪ್ಪು ಮಾಡದಂತೆ ಮುನ್ನೆಚ್ಚರಿಕೆ ಕೊಡುವಂತೆ ಇರಬೇಕು.

ಕರ್ನಾಟಕದಲ್ಲೂ ಬುಲ್ಡೋಜರ್ ನಿಯಮವನ್ನು ಜಾರಿಗೊಳಿಸಿ ಹೆಣ್ಣಿಗೆ ಆಗುವ ದೌರ್ಜನ್ಯವನ್ನು ತಡೆಹಿಡಿಯಲು ಕಠಿಣ ಕಾನೂನು ವ್ಯವಸ್ಥೆಗಳನ್ನು ತನ್ನಿ, ಲಾವಣ್ಯನ ಎನ್ನುವ ಅಮಾಯಕಳ ಸಾವಿಗೆ ನ್ಯಾಯ ಕೊಡಿಸುವಂತದ್ದು ಆದಷ್ಟು ತೀರ್ವಗತಿಯಲ್ಲಿ ನಡೆಯಲಿ ಎಂದು ಅಗ್ರಹಿಸುತ್ತೆನೆ.

Previous Post

ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

Next Post

ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ; ಯಾವುದೇ ನರವೈಜ್ಞಾನಿಕ ಹಾನಿಯಿಲ್ಲದೆ ರೋಗಿಯನ್ನು ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ; ಯಾವುದೇ ನರವೈಜ್ಞಾನಿಕ ಹಾನಿಯಿಲ್ಲದೆ ರೋಗಿಯನ್ನು ಬಿಡುಗಡೆ

ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ; ಯಾವುದೇ ನರವೈಜ್ಞಾನಿಕ ಹಾನಿಯಿಲ್ಲದೆ ರೋಗಿಯನ್ನು ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

Recent News

imunify-bot-check