Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್‌ನ 20 ಕಿ.ಮೀ. ಜಾಥಾ

Dhrishya News by Dhrishya News
18/07/2026
in ಸುದ್ದಿಗಳು
0
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್‌ನ 20 ಕಿ.ಮೀ. ಜಾಥಾ
0
SHARES
18
VIEWS
Share on FacebookShare on Twitter

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯ ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಗಳ ದುಸ್ಥಿತಿ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಶನಿವಾರ ಸುಮಾರು 20 ಕಿ.ಮೀ. ರಸ್ತೆ ಪರಿಶೀಲನಾ ಜಾಥಾ ನಡೆಸಿತು.

ಜಾಥಾಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, 22 ವರ್ಷಗಳ ಬಿಜೆಪಿ ಆಡಳಿತದಲ್ಲೂ ಕಾರ್ಕಳದ ರಸ್ತೆಗಳು ಹದಗೆಟ್ಟಿದ್ದು, ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ಗಮನಕ್ಕೆ ರಸ್ತೆಗಳ ವಾಸ್ತವ ಸ್ಥಿತಿ ತರುವ ಉದ್ದೇಶದಿಂದ ಜಾಥಾ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಮಾತನಾಡಿ, ಕಾರ್ಕಳದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲು ರಾಜ್ಯ ಸರ್ಕಾರ ಸಿದ್ಧವಿದ್ದರೂ ಅದನ್ನು ಸಮರ್ಪಕವಾಗಿ ಬಳಸಲಾಗುತ್ತಿಲ್ಲ ಎಂದು ಆರೋಪಿಸಿದರು. ಜಾಥಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾಗಿ ಪುರಸಭೆಯ 23 ವಾರ್ಡ್‌ಗಳ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತ್ತೆ ಕಾಂಗ್ರೆಸ್ ಕಚೇರಿಯಲ್ಲಿ ಸಮಾಪ್ತಿಯಾಯಿತು.

Previous Post

ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ

Next Post

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನಮ್ಮ ನಿಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನಮ್ಮ ನಿಧನ..!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನಮ್ಮ ನಿಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನಮ್ಮ ನಿಧನ..!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನಮ್ಮ ನಿಧನ..!

18/07/2026
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್‌ನ 20 ಕಿ.ಮೀ. ಜಾಥಾ

ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್‌ನ 20 ಕಿ.ಮೀ. ಜಾಥಾ

18/07/2026
ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ

ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ

18/07/2026
ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ; ಯಾವುದೇ ನರವೈಜ್ಞಾನಿಕ ಹಾನಿಯಿಲ್ಲದೆ ರೋಗಿಯನ್ನು ಬಿಡುಗಡೆ

17/07/2026

Recent News