Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನಮ್ಮ ನಿಧನ..!

Dhrishya News by Dhrishya News
19/07/2026
in ಸುದ್ದಿಗಳು
0
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನಮ್ಮ ನಿಧನ..!
0
SHARES
42
VIEWS
Share on FacebookShare on Twitter

ಬೆಂಗಳೂರು, ಜು.18: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜುಲೈ 15ರಿಂದ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಚನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಮುಖಂಡರು, ಕುಟುಂಬದ ಸದಸ್ಯರು, ಆಪ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರೊಂದಿಗೆ ವಿವಾಹವಾಗಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ ಮತ್ತು ಅನಸೂಯಾ ಎಂಬ ಇಬ್ಬರು ಪುತ್ರಿಯರಿದ್ದಾರೆ.
ರಾಜಕೀಯದಲ್ಲಿ ದೇವೇಗೌಡ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದ ಅವಧಿಯಲ್ಲೂ ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಚನ್ನಮ್ಮ ಅವರು ಆದರ್ಶ ಗೃಹಿಣಿಯಾಗಿ ಗುರುತಿಸಿಕೊಂಡಿದ್ದರು. ಕುಟುಂಬದ ಬೆನ್ನೆಲುಬಾಗಿ ನಿಂತು ಮಕ್ಕಳ ಶಿಕ್ಷಣ ಹಾಗೂ ಸಂಸಾರದ ನಿರ್ವಹಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ಅವರು ಸರಳತೆ, ಸಹನೆ ಮತ್ತು ಕುಟುಂಬ ಮೌಲ್ಯಗಳಿಗೆ ಹೆಸರಾಗಿದ್ದರು. ಚನ್ನಮ್ಮ ಅವರ ನಿಧನಕ್ಕೆ ರಾಜಕೀಯ ನಾಯಕರು, ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

Previous Post

ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್‌ನ 20 ಕಿ.ಮೀ. ಜಾಥಾ

Next Post

ಕ್ರಿಯೇಟಿವ್ ಪುಸ್ತಕ ಧಾರೆ-3: ಮೂಲಕ 25 ಪುಸ್ತಕಗಳ ಲೋಕೋರ್ಪಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ರಿಯೇಟಿವ್ ಪುಸ್ತಕ ಧಾರೆ-3: ಮೂಲಕ 25 ಪುಸ್ತಕಗಳ ಲೋಕೋರ್ಪಣೆ

ಕ್ರಿಯೇಟಿವ್ ಪುಸ್ತಕ ಧಾರೆ-3: ಮೂಲಕ 25 ಪುಸ್ತಕಗಳ ಲೋಕೋರ್ಪಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check