Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೇಮಾ ಹೆಬ್ಬಾರ್ ಕುಂದಾಪುರ ಸಂಗೀತ ಕಲಾ ರತ್ನ ಪ್ರಶಸ್ತಿ

Dhrishya News by Dhrishya News
20/07/2026
in ಸುದ್ದಿಗಳು
0
ಹೇಮಾ ಹೆಬ್ಬಾರ್ ಕುಂದಾಪುರ ಸಂಗೀತ ಕಲಾ ರತ್ನ ಪ್ರಶಸ್ತಿ
0
SHARES
48
VIEWS
Share on FacebookShare on Twitter

ಕುಂದಾಪುರ : ಚಿರಾಯು ಕನ್ನಡ ವಾಹಿನಿ, ಪ್ರತಿಫಲ ಫೌಂಡೇಶನ್(ರಿ), ಧಾರವಾಡ ಇವರ ಸಂಯೋಗದಲ್ಲಿ ಪ್ರಥಮ ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ-2026 ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಆಲೂರು ವೆಂಕಟರಾಮ್‌ ಸಭಾಭವನ ಧಾರವಾಡದಲ್ಲಿ ನಡೆಯಿತು.

ಪ್ರಥಮ ಚಿತ್ರಕಲಾ ಸಮ್ಮೇಳನ ಸಮಾರಂಭದಲ್ಲಿ ಕುಂದಾಪುರದ ಖ್ಯಾತ ಗಾಯಕಿ ಹೇಮಾ ಹೆಬ್ಬಾರ್ ಇವರಿಗೆ ಸಂಗೀತ ಕಲಾ ರತ್ನ
ಪ್ರಶಸ್ತಿ ನೀಡಿ ಗೌರವಿಸಿದರು.

ಹಿರಿಯ ಕಲಾವಿದ ಮಹಾದೇವಪ್ಪ ಗುರುನಾಥಪ್ಪ ಕಮ್ಮಾರ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ದಿಗ್ಗೇವಾಡಿ ದುರ್ಗಾಪರಮೇಶ್ವರಿ ಶ್ರೀ ಕಾಳಿಕಾದೇವಿಯ ಆರಾಧಕರು ಮತ್ತು ಧರ್ಮಾಧಿಕಾರಿ ವೇದಮೂರ್ತಿ ಡಾ ಕಾಡಯ್ಯಾ ಶಿವಮೂರ್ತಿ ಹಿರೇಮಠ ಸ್ವಾಮೀಜಿ, ಚಿರಾಯು ಕನ್ನಡ ವಾಹಿನಿಯ ಮುಖ್ಯಸ್ಥ ಮಂಜುನಾಥ್‌ ಶಿವಕ್ಕನವರ್, ಪ್ರತಿಫಲ ಫೌಂಡೇಶನ್‌ ರಿ ಧಾರವಾಡ ಸ್ಥಾಪಕಾಧ್ಯಕ್ಷೆ ಕು|| ಪೂಜಾ ಹನುಮಂತಪ್ಪ ಬಡಿಗೇರ್‌, ಹಾಗೂ ಮೊದಲಾದವರು ವೇದಿಕೆಯಲ್ಲಿ ಇದ್ದರು.

Previous Post

ಕ್ರಿಯೇಟಿವ್ ಪುಸ್ತಕ ಧಾರೆ-3: ಮೂಲಕ 25 ಪುಸ್ತಕಗಳ ಲೋಕೋರ್ಪಣೆ

Next Post

ಬ್ರಹ್ಮಾವರ: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆ.

ಬ್ರಹ್ಮಾವರ: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

20/07/2026
ಉಡುಪಿ ಜಿಲ್ಲಾ ಆಸ್ಪತ್ರೆಯ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ಗೆ ನೂತನ ಫಿಜಿಯೋಥೆರಪಿ ಕಿಟ್‌ ಹಸ್ತಾಂತರ

ಉಡುಪಿ ಜಿಲ್ಲಾ ಆಸ್ಪತ್ರೆಯ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ಗೆ ನೂತನ ಫಿಜಿಯೋಥೆರಪಿ ಕಿಟ್‌ ಹಸ್ತಾಂತರ

20/07/2026
ಶಾಸಕರಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ

ಶಾಸಕರಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ

20/07/2026
ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

20/07/2026

Recent News