Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆ.

Dhrishya News by Dhrishya News
20/07/2026
in ಸುದ್ದಿಗಳು
0
ಬ್ರಹ್ಮಾವರ: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆ.
0
SHARES
14
VIEWS
Share on FacebookShare on Twitter

ಬ್ರಹ್ಮಾವರ:ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಆಯ್ಕೆಗೊಂಡರು. ಭಾನುವಾರ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದಲ್ಲಿ ಬ್ರಹ್ಮಾವರ ಬಿಲ್ಲವ ಸಂಘದ ಬಿಎನ್ ಶಂಕರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ರಹ್ಮಾವರ ಭಾಗದ 8 ಗ್ರಾಮಗಳ ಬಿಲ್ಲವ ಯುವಕರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಂಘಟನೆಗಾಗಿ ರಚಿಸಲಾದ ಯುವ ವೇದಿಕೆಯ ಉಪಾಧ್ಯಕ್ಷರಾಗಿ ಮಿಥುನ್ ಅಮೀನ್, ಪ್ರಧಾನ ಕಾರ್ಯದರ್ಶಿಯಾಗಿ ಹಾರಾಡಿ ಸುಶಾಂತ್ ಪೂಜಾರಿಯವರನ್ನು ಆಯ್ಕೆಮಾಡಿ ಸಂಘಟನೆಯನ್ನು ಗ್ರಾಮ ಮಟ್ಟದಲ್ಲಿ ವಿಸ್ತರಿಸಿ ಬಲಪಡಿಸುವ ಹೊಣೆಗಾರಿಕೆ ನೀಡಲಾಯಿತು.

ಮಾತೃ ಸಂಘದ ಗೌರವ ಅಧ್ಯಕ್ಷ ನರಸಿಂಹ ಪೂಜಾರಿ, ಉಪಾಧ್ಯಕ್ಷರುಗಳಾದ ರಾಘು ಪೂಜಾರಿ ಹೇರೂರು, ಅಶೋಕ ಪೂಜಾರಿ ಹಾರಾಡಿ, ರಾಜು ಪೂಜಾರಿ ಉಪ್ಪೂರು, ಸಂತೋಷ್ ಪೂಜಾರಿ ಬಿರ್ತಿ, ಕಾರ್ಯದರ್ಶಿ ಶೇಖರ್ ಪೂಜಾರಿ, ಖಜಾಂಚಿ ಮೋಹನ್ ಪೂಜಾರಿ, ಜತೆ ಕಾರ್ಯದರ್ಶಿಗಳಾದ ಅಶೋಕ ಪೂಜಾರಿ, ಉಮೇಶ್ ಪೂಜಾರಿ ಬಿರ್ತಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಜೆ. ಬಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪೂಜಾರಿ, ಕಾರ್ಯದರ್ಶಿ ಶ್ರೀಮತಿ ಶೈಲಾ ಹೇರೂರು ಉಪಸ್ಥಿತರಿದ್ದರು.

ಸಚಿನ್‌ರವರು ನಾನಾ ಸಾರ್ವಜನಿಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು ಉಡುಪಿಯನ್ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರೂ ಆಗಿದ್ದಾರೆ.

Previous Post

ಹೇಮಾ ಹೆಬ್ಬಾರ್ ಕುಂದಾಪುರ ಸಂಗೀತ ಕಲಾ ರತ್ನ ಪ್ರಶಸ್ತಿ

Next Post

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: 4 ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಹುಳು ಹೊರತೆಗೆದ ವೈದ್ಯರು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: 4 ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಹುಳು ಹೊರತೆಗೆದ ವೈದ್ಯರು..!

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ: 4 ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಹುಳು ಹೊರತೆಗೆದ ವೈದ್ಯರು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026
ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ

ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ

08/09/2026

Recent News